ಜಾತಿಗಣತಿ ವರದಿಯನ್ನು ಸಂಪುಟ ಸಮಿತಿ ಮುಂದಿರಿಸಿ ಆದಷ್ಟು ಬೇಗ ಬಿಡುಗಡೆಗೊಳಿಸಬೇಕು. ಇಲ್ಲದಿದ್ದಲಿ ರಾಜ್ಯಾದ್ಯಂತ ಆಂದೋಲನ ಆರಂಭಿಸಲಾಗುವುದು ಎಂದು ಕಾಂಗ್ರೆಸ್ ಮಾಜಿ ಶಾಸಕ ರಾಜು ಆಲಗೂರ ಆಗ್ರಹಿಸಿದರು.
ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...
ಜೈ ಶ್ರೀರಾಮ್ ಎಂದು ದೇವಸ್ಥಾನದಲ್ಲಿ ಘೋಷಣೆ ಹಾಕಬೇಕೇ ಹೊರತು ಮಸೀದಿಯಲ್ಲಿ ಅಲ್ಲ. ಹಾಗಾಗಿ ಈ ಘೋಷಣೆಯ ಹಿಂದೆ ಧಾರ್ಮಿಕ ಭಾವನೆ, ನಂಬಿಕೆಯನ್ನು ಅವಮಾನವಿಸುವ ಉದ್ದೇಶ ಅಲ್ಲದೇ ಇನ್ನೇನೂ ಇಲ್ಲ ಎಂಬುದನ್ನು ಮೇಲ್ಮನವಿ ಮೂಲಕ...
"ಗ್ಯಾರಂಟಿಗಳನ್ನು ಈಡೇರಿಸಲು ಆಗದೆ ಸಂದಿಗ್ಧ ಪರಿಸ್ಥಿತಿಯಲ್ಲಿರುವ ರಾಜ್ಯದ ಕಾಂಗ್ರೆಸ್ ಸರಕಾರವು ಪೆಟ್ರೋಲ್ ದರವನ್ನು ಪ್ರತಿ ಲೀಟರ್ಗೆ 3 ರೂ., ಡೀಸೆಲ್ ದರವನ್ನು 3.50 ರೂ. ಏರಿಸಿದೆ. ಈ ಮೂಲಕ ರಾಜ್ಯದ ಜನರ ಮೇಲೆ...
ಕಳೆದ ಆರು ತಿಂಗಳಲ್ಲಿ ರಾಜ್ಯದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಥಳಿಸಿದ ಪ್ರಕರಣ, ಹೆಣ್ಣುಭ್ರೂಣ ಹತ್ಯೆ ದಂಧೆ, ಮರ್ಯಾದೆಗೇಡು ಹತ್ಯೆ, ಸಾಮೂಹಿಕ ಅತ್ಯಾಚಾರ, ಅಪಹರಣ, ಕೊಲೆಯಂತಹ ಪ್ರಕರಣಗಳು ನಡೆದಿವೆ. ಈ ಸಮಯದಲ್ಲಿ ಮಹಿಳಾ ಆಯೋಗದ ಅನುಪಸ್ಥಿತಿ...
"ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ತಮ್ಮ ವಿರೋಧಿಗಳ ವಿರುದ್ಧ ದಮನಕಾರಿ ನೀತಿಯನ್ನು ಅನುಸರಿಸುತ್ತಿದೆ" ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್ ರಾಜ್ಯ ಕಚೇರಿಯಲ್ಲಿ...