ಸಂಘಪರಿವಾರದವ ಮೊಬೈಲ್ ಇಟ್ಟು ಸಿಕ್ಕಿ ಬಿದ್ದ ಸುದ್ದಿ ಬಿಜೆಪಿ ಕಚೇರಿಗೆ ಇನ್ನೂ ತಲುಪಿಲ್ಲವೇ?: ಕಾಂಗ್ರೆಸ್

ಸಂತ್ರಸ್ತಳಾದ ಹಿಂದೂ ಹೆಣ್ಣುಮಗಳಿಗೆ ಶೋಭಾ ಕರಂದ್ಲಾಜೆ ನ್ಯಾಯ ಕೇಳುವುದು ಯಾವಾಗ? ಬಿಜೆಪಿ ಹೋರಾಟ, ಪ್ರತಿಭಟನೆಗಳನ್ನು ಯಾವಾಗ ಹಮ್ಮಿಕೊಳ್ಳುತ್ತದೆ? ಕಾಂಗ್ರೆಸ್ ಟ್ವೀಟ್ ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟ ಘಟನೆಯ ಬಗ್ಗೆ ರಾಜ್ಯಾದ್ಯಂತ ಪ್ರತಿಭಟನೆ...

ಅಲೆಮಾರಿಗಳ ‘ಅಸ್ಮಿತೆ’ಗೊಂದು ಆಯೋಗ ಬೇಕೆ?

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಈ ಸಲಹೆಯನ್ನು ನೀಡಿ ಈಗಾಗಲೇ ಹದಿನಾಲ್ಕು ವರ್ಷಗಳಾಯಿತು. ದುರಂತವೆಂದರೆ ಇಂದಿಗೂ ಅಲೆಮಾರಿಗಳು ತಮಗೊಂದು ಆಯೋಗ ಮಾಡಿ ತಮ್ಮ ಸ್ಥಿತಿಗತಿಗಳನ್ನು ಅಧ್ಯಯನ ಮಾಡಿ, ತಮ್ಮ ಶೈಕ್ಷಣಿಕ, ಸಾಮಾಜಿಕ,...

ಮತ್ತೊಮ್ಮೆ ಸತ್ಯದ ಘರ್ಜನೆಯಾಗಲಿದೆ : ಸಚಿವ ಪ್ರಿಯಾಂಕ್ ಖರ್ಗೆ

ರಾಹುಲ್ ಗಾಂಧಿ ಪರ ಸುಪ್ರೀಂ ತಡೆ : ಕಲಬುರಗಿಯಲ್ಲಿ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ಸೂರ್ಯ, ಚಂದ್ರ, ಸತ್ಯವನ್ನು ಬಹಳಷ್ಟು ದಿನ ಮುಚ್ಚಿಡಲಿಕ್ಕೆ ಆಗಲ್ಲ: ಖರ್ಗೆ ರಾಹುಲ್ ಗಾಂಧಿಯವರ ಪ್ರಶ್ನೆ ಬಿಜೆಪಿಯವರಿಗೆ ತೊಂದರೆ ಉಂಟು ಮಾಡುತ್ತಿದೆ. ಅದಕ್ಕಾಗಿ...

ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಸಾವು: ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ

ಚಿತ್ರದುರ್ಗದ ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಘಟನೆ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.‌ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಿಯನ್ನು ಕೂಡಲೇ ಅಮಾನತು ಮಾಡುವಂತೆಯೂ ಸಿಎಂ ಸೂಚನೆ...

ಈ ದಿನ ಸಂಪಾದಕೀಯ | ಬಡವರ ಜೀವಕ್ಕೆ ಕಂಟಕ ತರುತ್ತಿರುವ ಜೀವಜಲ; ಆಡಳಿತಶಾಹಿಯೇ ಹೊಣೆ

ನೀರು ಮನುಷ್ಯನ ಮೂಲಭೂತ ಅಗತ್ಯಗಳಲ್ಲೊಂದು. ಶುದ್ಧ ಕುಡಿಯುವ ನೀರು ಪಡೆಯುವುದು ಜನರ ಮೂಲಭೂತ ಹಕ್ಕು. ಆದರೆ, ನಮ್ಮ ವ್ಯವಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ಜೀವ ಕಾಪಾಡಬೇಕಾದ ಜೀವಜಲ ಜೀವಕ್ಕೆ ಕುತ್ತು ತರುತ್ತಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಿದ್ದರಾಮಯ್ಯ