ಪಠ್ಯಪುಸ್ತಕ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ವಿಷಯಗಳ ಬದಲಾವಣೆ ಮಾಡಲಾಗಿದ್ದು, ಪಠ್ಯದಿಂದ ಕೈ ಬಿಡುವ ಪಾಠಗಳ ಬಗ್ಗೆ ಅಧಿಕೃತವಾಗಿ ಸುತ್ತೋಲೆ ಹೊರಡಿಸಲಾಗಿದೆ.
ಕನ್ನಡ ಮತ್ತು...
ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ. ಆದರೆ, ಯೋಜನೆಗೆ ರಾಜ್ಯ ಸರ್ಕಾರಕ್ಕೆ ನೆರವು ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಕೊರತೆಯ ನೆಪ ಹೇಳಿ, ಅಗತ್ಯ ಅಕ್ಕಿ...
2014ರಲ್ಲಿ ಸರ್ಕಾರವು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಜಾತಿ ಸಮೀಕ್ಷೆ ನಡೆಸುವಂತೆ ನಿರ್ದೇಶಿಸಿತ್ತು. ಸರ್ಕಾರದ ಕಲ್ಯಾಣ ಯೋಜನೆಗಳಿಗೆ ಅರ್ಹರಾಗಿರುವ ಸಮುದಾಯಗಳನ್ನು ಪಟ್ಟಿ ಮಾಡಲು ಸೂಚಿಸಿತ್ತು.
ಕಾಂತರಾಜ್ ಆಯೋಗ ಸಿದ್ಧಪಡಿಸಿರುವ ಸಾಮಾಜಿಕ-ಆರ್ಥಿಕ ಜಾತಿ ಸಮೀಕ್ಷೆ...
ಅನ್ನಭಾಗ್ಯದ ಯೋಜನೆಗೆ ಅಕ್ಕಿಯನ್ನು ನಿರಾಕರಿಸುತ್ತಿರುವ ನಮ್ಮದೇ ಕೇಂದ್ರ ಸರ್ಕಾರ ತೋರುತ್ತಿರುವ ವರ್ತನೆಯನ್ನೇ ಅವತ್ತು ಅಮೆರಿಕಾದ ಲಿಂಡೆನ್ ಜಾನ್ಸನ್ ತೋರಿದ್ದ. ದೇಶದ ಸ್ವಾಭಿಮಾನವನ್ನು ಕೆಣಕಿದ್ದ. ಇಂದಿರಾಗಾಂಧಿಯ ಕನಸಿನಂತೆ ಆಹಾರೋತ್ಪಾದನೆಯಲ್ಲಿ ಸ್ವಾವಲಂಬನೆಯನ್ನು ಸಾಧಿಸುವ ಮೂಲಕ ಈ...
ಹಿರೆಕೆರೂರ ತಾಲೂಕಿನ ಮಾಗೋಡ ಬಳಿ ವಿಷಪೂರಿತ ಆಹಾರ ಸೇವಿಸಿದ ಪರಿಣಾಮವಾಗಿ 40 ಕುರಿಗಳು ಸಾವನ್ನಪ್ಪಿದ್ದವು. ಕುರಿಗಳನ್ನು ಕಳೆದುಕೊಂಡು ನಷ್ಟಕ್ಕೆ ಸಲುಕಿದ್ದ ಕುರಿಗಾಹಿಗಳಿಗೆ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಮಾಗೋಡ ಬಳಿಯ...