ಸಿದ್ದರಾಮಯ್ಯ ಅವರು ಕೊಟ್ಟ ಮಾತು ತಪ್ಪುವುದಿಲ್ಲ: ಡಿ ಕೆ ಸುರೇಶ್

ಸಿಎಂ ಸಿದ್ದರಾಮಯ್ಯ ಅವರು ಎಂದೂ ಕೊಟ್ಟ ಮಾತನ್ನು ತಪ್ಪುವವರಲ್ಲ. ಅವರು ಯಾರಿಗೆ ಮಾತು ಕೊಟ್ಟರೂ ತಪ್ಪುವುದಿಲ್ಲ ಎಂದು ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್ ಹೇಳಿದರು. ಸಿಎಂ ಬದಲಾವಣೆ, ಸಚಿವ ಸಂಪುಟನ ಪುನಾರಚನೆ...

ಪ್ರತಿ ವರ್ಷ ಸಾಲು ಮರದ ತಿಮ್ಮಕ್ಕ ಹೆಸರಿನಲ್ಲಿ ಐದು ಪರಿಸರವಾದಿಗಳಿಗೆ ಪ್ರಶಸ್ತಿ: ಸಿದ್ದರಾಮಯ್ಯ ಘೋಷಣೆ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಒಂದು ಕೋಟಿ ದತ್ತಿ ನಿಧಿಯನ್ನು ಸ್ಥಾಪಿಸಿ ಠೇವಣಿ ಇರುವ ಹಣದ ಬಡ್ಡಿಯಲ್ಲಿ ಪ್ರತಿ ವರ್ಷವೂ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಹಾಗೂ ಕನಿಷ್ಠ ಐದು ಪರಿಸರವಾದಿಗಳಿಗೆ ತಿಮ್ಮಕ್ಕನವರ ಹೆಸರಿನಲ್ಲಿ...

ಈ ದಿನ ಸಂಪಾದಕೀಯ | ಬಿಹಾರ ಫಲಿತಾಂಶ ಕರ್ನಾಟಕದ ಕಾಂಗ್ರೆಸ್ಸಿಗರಿಗೆ ಪಾಠವಾಗಲಿದೆಯೇ?

ಬಿಹಾರದಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿದೆ. ಈ ಸೋಲು ಕಾಂಗ್ರೆಸ್ಸಿಗೆ ಪಾಠ ಕಲಿಸಲಿ. ಉಳಿದ ಎರಡೂವರೆ ವರ್ಷವಾದರೂ, ಕಾಂಗ್ರೆಸ್ ಪಕ್ಷ ತನ್ನ ಜಡತ್ವವನ್ನು ಕೊಡವಿಕೊಂಡು, ಜನರಿಗೆ ಸ್ಪಂದಿಸಲಿ. ಕರ್ನಾಟಕವನ್ನು ಉತ್ತರದ ರಾಜ್ಯಗಳ ಸಾಲಿಗೆ ತಂದು...

ಮೋದಿ ಬಳಿ ಐದು ಅಂಶಗಳ ಬಗ್ಗೆ ಮನವಿ ಮಾಡಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ನ.17) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರಗಳನ್ನು ಸಲ್ಲಿಸಿದರು. ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ, ಕಬ್ಬು ಬೆಲೆ ನಿಗದಿ,...

BIG BREAKING | ಸಂಪುಟ ಪುನರ್‌ರಚನೆಗೆ ರಾಹುಲ್‌ ಗಾಂಧಿ ಸಮ್ಮತಿ; ನಾಯಕತ್ವ ಬದಲಾವಣೆ ವದಂತಿಗೆ ತೆರೆ!

ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ. ಶೀಘ್ರವೇ ಸಚಿವ ಸಂಪುಟ ಮರುರಚನೆಯಾಗಲಿದೆ ಎಂದು ದೆಹಲಿಯ ಕಾಂಗ್ರೆಸ್‌ ಮೂಲಗಳು ತಿಳಿಸಿವೆ. ಪೂರ್ವಯೋಜನೆಯಂತೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಿದ್ದರಾಮಯ್ಯ