ಸಿಎಂ, ಡಿಸಿಎಂ ಭೇಟಿಯಾದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ

ಬಯೋಕಾನ್ ಸಂಸ್ಥಾಪಕಿ ಹಾಗೂ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಅವರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು. ಬೆಂಗಳೂರು ನಗರದ ಕಸ...

RSS ನಿಷೇಧಿಸಿಲ್ಲ; ಶೆಟ್ಟರ್ ಅವಧಿಯ ಆದೇಶವನ್ನೇ ನಾವೂ ಹೊರಡಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

ಸರ್ಕಾರ ಆರ್‌ಎಸ್‌ಎಸ್‌ ನಿಷೇಧ ಮಾಡಿಲ್ಲ. ಶಾಲಾ, ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಆದೇಶ ಹೊರಡಿಸಲಾಗಿದೆಯೇ ಹೊರತು ಆರ್‌ಎಸ್‌ಎಸ್‌ ಎಂದು ಎಲ್ಲಿಯೂ ಉಲ್ಲೇಖಿಸಲಾಗಿಲ್ಲ. ಅಷ್ಟಕ್ಕೂ ಬಿಜೆಪಿಯ ಜಗದೀಶ್ ಶೆಟ್ಟರ್ ಅವರ ಅವಧಿಯ...

ಪುತ್ತೂರು | ಸಿಎಂ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು: 13 ಮಂದಿ ಅಸ್ವಸ್ಥ

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ, ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕೊಂಬೆಟ್ಟು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ ಸುಮಾರು 13 ಮಂದಿ ಅಸ್ವಸ್ಥರಾಗಿದ್ದಾರೆ ಎಂದು...

ಬರ-ನೆರೆ ಪರಿಹಾರ | ಹತ್ತು ವರ್ಷಗಳಲ್ಲಿ ಕರ್ನಾಟಕಕ್ಕೆ ಆದ ನಷ್ಟವೆಷ್ಟು? ಕೇಂದ್ರ ಸರ್ಕಾರ ಕೊಟ್ಟಿದ್ದೆಷ್ಟು?

ರಾಜಕೀಯ ಪಕ್ಷಪಾತದಿಂದ ಇತರ ರಾಜ್ಯಗಳಿಗೆ ಆದ್ಯತೆ ನೀಡಿ, ಕರ್ನಾಟಕವನ್ನು ಅನ್ಯಾಯಕ್ಕೊಳಪಡಿಸಿದ ಮೋದಿ ಸರ್ಕಾರದ ಧೋರಣೆ ಅಕ್ಷಮ್ಯ. ಕಳೆದ ಹತ್ತು ವರ್ಷಗಳಲ್ಲಿ ಕರ್ನಾಟಕವು ನಿರಂತರವಾಗಿ ವಿಪತ್ತುಗಳಿಂದ ನಲುಗಿದರೂ, ಕೇಂದ್ರ ಸರ್ಕಾರ ಅಲ್ಪ ಪ್ರಮಾಣದ ಪರಿಹಾರ...

ನಾನು ಸಚಿವನಾಗಲು ಜಾಲಪ್ಪ ಅವರೂ ಕಾರಣಕರ್ತರು: ಸಿಎಂ ಸಿದ್ದರಾಮಯ್ಯ

ಆರ್ ಎಲ್ ಜಾಲಪ್ಪ ಅವರ ವ್ಯಕ್ತಿತ್ವ ನೇರ-ನಿಷ್ಠುರ ಮತ್ತು ಹೃದಯವಂತಿಕೆಯಿಂದ ಕೂಡಿತ್ತು. ನಾನು ಸಚಿವನಾಗಲು ಜಾಲಪ್ಪ ಅವರೂ ಕಾರಣಕರ್ತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಹಿರಿಯ ಕಾಂಗ್ರೆಸ್ ನಾಯಕ ಆರ್ ಎಲ್ ಜಾಲಪ್ಪ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಿದ್ದರಾಮಯ್ಯ