ಬಿಜೆಪಿ ರಾಜಕೀಯವಾಗಿ ಯಾತ್ರೆ ಕೈಗೊಂಡಿದೆ. ಅವರಿಗೆ ರಾಜಕೀಯ ಲಾಭ ಸಿಗುತ್ತದೆ ಎಂದು ಭಾವಿಸಿದ್ದಾರೆ. ಆದರೆ ಅದು ಸಿಗುವುದಿಲ್ಲ. ಏಕೆಂದರೆ ಧರ್ಮಸ್ಥಳದ ಬಗ್ಗೆ ನಮಗೆ ಅಪಾರವಾದ ಗೌರವವಿದೆ. ಎಸ್ಐಟಿ ರಚಿಸಿದಾಗ ವಿರೋಧ ಮಾಡದೆ ಇದ್ದವರು,...
ಧರ್ಮಸ್ಥಳದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದ್ದು, ತನಿಖೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ. ಬೇರೆ ತನಿಖೆ ಅಗತ್ಯವಿಲ್ಲ ಎಂದು ನಾನು ಭಾವಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ವಿಮಾನ ನಿಲ್ದಾಣದಲ್ಲಿ...
ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಲು ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದು ಸೂಕ್ತವಾಗಿದೆ. ಇದನ್ನು ವಿರೋಧಿಸುತ್ತಿರುವವರು ಡೋಂಗಿಗಳು, ಧರ್ಮಾಂಧರು ಹಾಗೂ ಇತಿಹಾಸದ ಅರಿವಿಲ್ಲದವರು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೈಸುರು ಜಿಲ್ಲೆಯಲ್ಲಿ ಮೂರು ದಿನಗಳ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅವಹೇಳನ ಮಾಡುವ ರೀತಿಯಲ್ಲಿ ಮೊಬೈಲ್ ಸ್ಟೇಟಸ್ ಇಟ್ಟುಕೊಂಡ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸುಂಟನೂರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರವೀಣಕುಮಾರ್ ವಿರುದ್ಧ ಪ್ರಕಣ ದಾಖಲಾಗಿದೆ.
ಪಿಡಿಒ ಪ್ರವೀಣಕುಮಾರ್, ಆಗಸ್ಟ್...
ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಶನಿವಾರ ರಾಜಭವನದಲ್ಲಿ ನಡೆದ ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ...