ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡ ಆರ್ಸಿಬಿ ವಿಜಯಯೋತ್ಸ ಕಾರ್ಯಕ್ರಮಕ್ಕೆ ರಾಜ್ಯಪಾಲರು ಅವರಾಗೇ ಬರಲಿಲ್ಲ, ನಾನೇ ಆಹ್ವಾನಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.
ಗೌರಿಬಿದನೂರಿನಲ್ಲಿ ಬುಧವಾರ ಮಾತನಾಡಿದ ಅವರು, "ಜೂನ್ 4 ರಂದು ಕರ್ನಾಟಕ...
ಮೋದಿ ಪ್ರಚಾರ ವೈಖರಿಯೆಂದರೆ ಅದು ಕೇವಲ ʼಒನ್ ಮ್ಯಾನ್ ಶೋʼ, ಅಲ್ಲಿ ಉಳಿದವರು ಅತಿಥಿ ಅಭ್ಯಾಗತರು ಮಾತ್ರ. ಹಾಗೆ ಬಂದು ಹೀಗೆ ಮರೆಯಾಗಬೇಕು. ಕ್ಯಾಮೆರಾಗಳ ವಿಚಾರದಲ್ಲಿಯಂತೂ ಬೇರೆಯವರ ಮುಖಗಳಿಗೆ ಅಕ್ಷರಶಃ ದಿಗ್ಬಂಧನವಿರುತ್ತದೆ. ಆರ್ಸಿಬಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಗಳವಾರ (ಜೂ.10) ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದ್ದು, ಬೆಳಿಗ್ಗೆ 7 ಗಂಟೆಗೆ ಪ್ರಯಾಣ ಬೆಳಸಲಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ 11 ಯುವಕರು ಸಾವನ್ನಪ್ಪಿದ್ದು, ಸರ್ಕಾರಕ್ಕೆ...
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರ ಮೊತ್ತವನ್ನು ತಲಾ 25 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.
ಈ ಮೊದಲು ಮೃತರ ಕುಟುಂಬಕ್ಕೆ ತಲಾ 10...
ಕಾಲ್ತುಳಿತ ಪ್ರಕರಣ ಹಿನ್ನೆಲೆಯಲ್ಲಿ ಇಷ್ಟು ಅಸಹಾಯಕರಾಗಿ, ಹೇಡಿಯಂತೆ ಹಾಗೂ ಆತಂಕದಿಂದ ಈವರೆಗೂ ಯಾವ ಮುಖ್ಯಮಂತ್ರಿಯೂ ವರ್ತಿಸಿಲ್ಲ ಎಂದು ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ನಾಯಕ ಭಾಸ್ಕರ್ ರಾವ್ ಟೀಕಿಸಿದ್ದಾರೆ.
ಆರ್ಸಿಬಿ ಐಪಿಎಲ್ ವಿಜಯದ ಸಂಭ್ರಮಾಚರಣೆ...