ನಾವು ಮೊದಲು ಮನುಷ್ಯರು, ನಂತರ ಭಾರತೀಯರು: ಸಿದ್ದರಾಮಯ್ಯ

ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲಿಮರು ಮತ್ತು ಧರ್ಮೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಉಳ್ಳಾಲದ ಶರೀಫುಲ್ ಮದನಿ ದರ್ಗಾದ 22ನೇ ಪಂಚವಾರ್ಷಿಕ ಊರುಸ್ ಮಹೋತ್ಸವದಲ್ಲಿ ಮಾತನಾಡಿದರು....

ಕೊಪ್ಪಳ ಬಲ್ಡೋಟ ಉಕ್ಕು ಕಾರ್ಖಾನೆ ಬಗ್ಗೆ ಡಿಸಿ ವರದಿ ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊಪ್ಪಳದ ಬಲ್ಡೋಟ ಉಕ್ಕು ಕಾರ್ಖಾನೆಯ ಬಗ್ಗೆ ವಿಸ್ತೃತ ವರದಿ ನೀಡುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದ್ದು, ವರದಿ ಪರಿಶೀಲಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೊಪ್ಪಳದ ಬಲ್ಡೋಟ ಉಕ್ಕು ಕಾರ್ಖಾನೆಯ...

ಮಂಗಳೂರು | ಮೇ 16ಕ್ಕೆ ‘ಪ್ರಜಾ ಸೌಧ’ ಉದ್ಘಾಟನೆ: ಹೊಸ ಕಟ್ಟಡದಲ್ಲಿ ಯಾವ ಇಲಾಖೆಗಳಿಗೆಲ್ಲ ‘ಸ್ಥಳ ಭಾಗ್ಯ’?

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕಚೇರಿ 'ಪ್ರಜಾ ಸೌಧ' ನಾಳೆ ಅಂದರೆ ಮೇ 16ರ ಶುಕ್ರವಾರದಂದು ನಗರದ ಪಡೀಲ್ ಜಂಕ್ಷನ್‌ನಲ್ಲಿ ಉದ್ಘಾಟನೆಗೊಳ್ಳುತ್ತಿದೆ. 2016ರಲ್ಲಿ ಸಿದ್ದರಾಮಯ್ಯನವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ ಶಂಕುಸ್ಥಾಪನೆ ಮಾಡಲಾಗಿದ್ದ...

ವಿಜಯಪುರ | ಬೌದ್ಧ ಧರ್ಮ ಬೆಳವಣಿಗೆಯಲ್ಲಿ ಅಂಬೇಡ್ಕರ್ ಕೊಡುಗೆ ಅಪಾರ: ಸಚಿವ ಶಿವಾನಂದ ಪಾಟೀಲ

ಈ ದೇಶದಲ್ಲಿ ಸಾಮರಸ್ಯದಿಂದ ಬದುಕು ನಡೆಸಲು ಅವಕಾಶ ಕಲ್ಪಿಸಿ ಕೊಟ್ಟವರು ಡಾ. ಅಂಬೇಡ್ಕರ್ ಅವರು. ದೇಶದಲ್ಲಿ ಬೌದ್ಧ ಧರ್ಮ ಬೆಳವಣಿಗೆಗೆ ಅಂಬೇಡ್ಕರ್ ಅವರ ಕೊಡುಗೆ ಅಪಾರವಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿದರು. ವಿಜಯಪುರ...

ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಬೇಕು. ಅನಿವಾರ್ಯವಾದರೆ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ. ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಿದ್ದರಾಮಯ್ಯ