ಪೌರಕಾರ್ಮಿಕರನ್ನು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9000 ಸಂಖ್ಯೆಯಷ್ಟಿರಬಹುದಾದ ವಾಹನಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್‌ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ...
ಹಾಡಹಗಲೇ ಮಾಬ್ ಲಿಂಚಿಂಗ್- ಗುಂಪು ಹತ್ಯೆ ನಡೆದಾಗಲೂ ಕ್ರಮ ಕೈಗೊಳ್ಳುವುದಿರಲಿ, ಪ್ರತಿಕ್ರಿಯಿಸುವುದಕ್ಕೂ ಎರಡು ಮೂರು ದಿನ ತೆಗೆದುಕೊಂಡರೆ, ಇಲ್ಲೊಂದು ಸರ್ಕಾರವಿದೆಯೇ, ಆ ಸರ್ಕಾರ ಜೀವಂತವಿದೆಯೇ ಎಂದು ರಾಜ್ಯದ ಜನತೆ ಪ್ರಶ್ನಿಸಬೇಕಾಗಿದೆ.
ʼಮಂಗಳೂರಿನ ಹೊರವಲಯದ ಕುಡುಪು...
ಜನ ಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕು...
ಮನುವಾದಿಗಳು ಬಸವತತ್ವದ ವಿರೋಧಿಗಳು. ಮನುಷ್ಯತ್ವ ಬಸವವಾದಿ ಶರಣರ ಪ್ರಾಣ. ಮನುವಾದಿಗಳು ಬೇಕೋ, ಬಸವವಾದಿಗಳು ಬೇಕೋ ನೀವೇ ನಿರ್ಧರಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬಸವ ಜಯಂತಿ ಪ್ರಯುಕ್ತ...
ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಸೋಮವಾರ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ವೇದಿಕೆ ಮೇಲೆ ಭಾಷಣ ಮಾಡುವಾಗ ತಾಳ್ಮೆ ಕಳೆದುಕೊಂಡ ಸಿಎಂ ಸಿದ್ದರಾಮಯ್ಯ ಅವರು...