30 ಇಲಾಖೆಗಳ 150 ಸೇವೆ ಒಂದೇ ವೇದಿಕೆಯಲ್ಲಿ ಲಭ್ಯ, ಏಕಗವಾಕ್ಷಿ ಪೋರ್ಟಲ್‌ಗೆ ಸಿಎಂ ಸಿದ್ದರಾಮಯ್ಯ ಚಾಲನೆ

ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಈ ದಿನ ಸಂಪಾದಕೀಯ | ಕರ್ನಾಟಕ ಮಾನವೀಯ ಮಾದರಿಯ ತಿರಸ್ಕರಿಸಿ ನೆತ್ತರು ಹರಿಸಿದ ಅಮಿತ್ ಶಾ

ಬಿಜೆಪಿ ಸರ್ಕಾರ ಇಟ್ಟಿರುವ ಹೆಜ್ಜೆಗಳು ಇತಿಹಾಸದಲ್ಲಿ ರಕ್ತದ ಕಲೆಗಳನ್ನು ಬಿಟ್ಟು ಹೋಗುತ್ತವೆಯೇ ಹೊರತು, ಮಾನವೀಯತೆಯ ಮಮತೆಯನ್ನು ದಾಖಲಿಸುವುದಿಲ್ಲ ನಕ್ಸಲ್ ನಿಗ್ರಹದ ಹೆಸರಲ್ಲಿ ಛತ್ತೀಸಗಡದಲ್ಲಿ ನಡೆಯುತ್ತಿರುವುದೇನು? ಭಾನುವಾರ ಒಂದೇ ದಿನ ಇಲ್ಲಿನ ಬಿಜಾಪರ್ ಜಿಲ್ಲೆಯಲ್ಲಿ 31...

ಮುಡಾ ಪ್ರಕರಣ: ಸಿಎಂ ಪತ್ನಿ, ಸಚಿವ ಬೈರತಿ ಸುರೇಶ್‌ಗೆ ತಡೆಯಾಜ್ಞೆ ಮುಂದುವರಿಕೆ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್​​ಗೆ ಇ.ಡಿ ಸಮನ್ಸ್​ಗೆ​ ನೀಡಿದ್ದ ತಡೆಯಾಜ್ಞೆ ವಿಸ್ತರಣೆಯಾಗಿದೆ. ಇ.ಡಿ ನೀಡಿರುವ ಸಮನ್ಸ್​ ರದ್ದುಕೋರಿ ಸಿಎಂ ಪತ್ನಿ ಪಾರ್ವತಿ ಹಾಗೂ...

ಶಿವಮೊಗ್ಗ | ಕೃಷಿ ಕಾಯ್ದೆ ವಾಪಸಾತಿಗೆ ಸರ್ಕಾರ ನಕಾರ; ಸಂಯುಕ್ತ ಹೋರಾಟ ಕರ್ನಾಟಕ ಪ್ರತಿಭಟನೆ

ರೈತ ವಿರೋಧಿ ಕೃಷಿ ಕಾಯ್ದೆಗಳನ್ನ ವಾಪಾಸ್ಸು ಪಡೆಯುವುದಾಗಿ ಪ್ರಣಾಳಿಕೆಯಲ್ಲಿ ತಿಳಿಸಿ ಲಿಖಿತ ಭರವಸೆಯನ್ನೂ ಕೊಟ್ಟು ಬಳಿಕ ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯಲು ಹಿಂದೇಟು ಹಾಕುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಸಂಯುಕ್ತ ಹೋರಾಟ...

ತೆಲಂಗಾಣ ಮಾದರಿಯಲ್ಲಿ ಒಳಮೀಸಲಾತಿಗಾಗಿ ಜಾತಿವಾರು ವರ್ಗೀಕರಣ ಮಾಡಿ- ಪರಿಶಿಷ್ಟ ಜಾತಿಗಳ ಒಕ್ಕೂಟ ಆಗ್ರಹ

“ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅಧ್ಯಕ್ಷತೆಯಲ್ಲಿ ತೆಲಂಗಾಣದಲ್ಲಿ ಒಳಮೀಸಲಾತಿಗಾಗಿ ಜಾತಿವಾರು ವರ್ಗೀಕರಣ ಮಾಡಲಾಗಿದೆ. ತೆಲಂಗಾಣ ಸರ್ಕಾರ ದತ್ತಾಂಶ ಕ್ರೋಡೀಕರಿಸಿ ಒಂದು ಸ್ಪಷ್ಟವಾದ ವರ್ಗೀಕರಣ ಜಾರಿ ಮಾಡುತ್ತಿದೆ. ಆದರೆ, ರಾಜ್ಯದಲ್ಲಿ ಒಳಮೀಸಲಾತಿ ಬಗ್ಗೆ ಮಾತನಾಡುತ್ತಲೇ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಿದ್ದರಾಮಯ್ಯ