"ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ನಡೆಯಲಿದ್ದು, ಕಾರ್ಯಕ್ರಮದ ಅಂಗವಾಗಿ ಜನವರಿ 22ರಂದು ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸುವುದಿಲ್ಲ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಂದು...
ರಾಜ್ಯ ರಾಜಧಾನಿ ಬೆಂಗಳೂರಿನ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಜನವರಿ 18ರಿಂದ ಜನವರಿ 28ರವರೆಗೆ 215ನೇ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಪ್ರದರ್ಶನಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, "ವಿಶ್ವಗುರು ಬಸವಣ್ಣ ಮತ್ತು ವಚನ...
"ಕರ್ನಾಟಕದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲು ಚೆನ್ನಗಿರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಕೆ.ಮಾಡಾಳು ವಿರೂಪಾಕ್ಷಪ್ಪ ಅವರ ವಿರುದ್ಧದ ಲಂಚ ಪ್ರಕರಣ ಪ್ರಮುಖ ಕಾರಣವಾಗಿದ್ದು, ಕ್ಷುಲ್ಲಕ ಲೋಪದಿಂದ ಅವರ ವಿರುದ್ಧದ ಪ್ರಕರಣ ರದ್ದಾಗಿದೆ. ತಕ್ಷಣ ಮುಖ್ಯಮಂತ್ರಿ...
ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆ ಆರಂಭವಾಗಿದೆ. ಮೊದಲಿಗೆ ಅಂಚೆ ಮತಪತ್ರಗಳ ಏಣಿಕೆ ನಡೆಯುತ್ತಿದ್ದು, ಬಳಿಕ ರಾಜ್ಯಾದ್ಯಂತ 49 ಮತ ಎಣಿಕೆ ಕೇಂದ್ರಗಳಲ್ಲಿ ಇವಿಎಂ ತೆರೆದು ಮತ ಎಣಿಕೆ ನಡೆಯಲಿದೆ. ಮತ ಎಣಿಕೆ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪೌರಕಾರ್ಮಿಕರಿಗೆ ಸುರಕ್ಷತಾ ಪರಿಕರಗಳು ಮತ್ತು ಸಮವಸ್ತ್ರ ಒದಗಿಸಲು ಮಂಜೂರಾಗಿದ್ದ ₹15 ಕೋಟಿ ಅನುದಾನವನ್ನು ಸರ್ಕಾರ ರದ್ದುಗೊಳಿಸಿರುವುದು ಖಂಡನೀಯ. ಇದರಿಂದ ತೀವ್ರ ನಿರಾಶೆ ಉಂಟಾಗಿದೆ. ಈ ಕೂಡಲೇ...