ನಾಲ್ಕು ತಿಂಗಳ ಹಿಂದೆ, ಉತ್ತರ ಪ್ರದೇಶದ ಕಾನ್ಪುರದಲ್ಲಿ ಉದ್ಯಮಿಯೊಬ್ಬರ ಪತ್ನಿಯನ್ನು ಜಿಮ್ ಟ್ರೈನರ್ ಹತ್ಯೆಗೈದಿದ್ದ. ಆತನನ್ನು ಬಂಧಿಸಿ ವಿಚಾರಣೆ ಒಳಪಡಿಸಲಾಗಿದೆ. ಆತ, ತಾನು ಬಾಲಿವುಡ್ ಸಿನಿಮಾ 'ದೃಶ್ಯಂ'ನಿಂದ ಪ್ರೇರಿತನಾಗಿ ಹತ್ಯೆಗೈದಿದ್ದಾಗಿ ಹೇಳಿಕೊಂಡಿದ್ದಾನೆ ಎಂದು...
ಸರ್ಕಾರ ಕಲಾವಿದೆಯರ ಸ್ಥಿತಿಗತಿ ಅಧ್ಯಯನಕ್ಕೆ ಸಮಿತಿ ರಚನೆ ಮಾಡಬಹುದು. ಆದರೆ, ಕುಟುಂಬದಂತಿರುವ ಚಿತ್ರರಂಗದ ಹುಳುಕುಗಳನ್ನು ಅವರವರೇ ನಿವಾರಿಸಿಕೊಳ್ಳಬೇಕು. ಮನೆಯೊಳಗಿನ ಕೊಳಕನ್ನು ಅವರೇ ಹೊರ ಹಾಕಬೇಕು. ಅಂತಹ ಮನಸ್ಸಿನ ಶುದ್ಧ ಹಸ್ತರು ಇಲ್ಲಿ ಯಾರೂ...
ಕನ್ನಡ ನಟ ಯಶ್ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಇತ್ತೀಚೆಗೆ ಬಿಡುಗಡೆಯಾದ 'ಕಲ್ಕಿ 2898 ಎಡಿ' ಚಿತ್ರದ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಅವರು ನಾಗ್ ಅಶ್ವಿನ್ ಅವರ ನಿರ್ದೇಶನ ಹಾಗೂ...
ಬೆಂಗಳೂರಿನ ಹೆಬ್ಬಾಳದಲ್ಲಿರುವ ಸಿಂಧಿ ಶಾಲೆಯ ಪಠ್ಯವೊಂದರಲ್ಲಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಕುರಿತಾದ ಪಠ್ಯವೊಂದನ್ನು ಅಳವಡಿಸಿರುವುದು ವಿವಾದಕ್ಕೆ ಕಾರಣವಾಗಿದೆ.
'ಸಿಂಧ್ ವಿಭಜನೆಯ ನಂತರದ ಜೀವನ, ವಲಸೆ, ಸಮುದಾಯ ಮತ್ತು ಕಲಹ' ಎಂಬ ಶಿರ್ಶಿಕೆಯಡಿ ತಮನ್ನಾ...
ಹುಲಿ ಉಗುರು ಪ್ರಕರಣದಲ್ಲಿ ಬಿಗ್‌ಬಾಸ್ ಮನೆಯಿಂದಲೇ ಬಂಧನಕ್ಕೊಳಗಾಗಿದ್ದ ವರ್ತೂರು ಸಂತೋಷ್ ವಿರುದ್ಧ ಈಗ ಮತ್ತೊಂದು ಪ್ರಕರಣ ದಾಖಲಾಗಿದೆ. ಪ್ರಾಣಿಗಳ ಸಾಗಾಣಿಕೆ ನಿಯಮ ಉಲ್ಲಂಘಿಸಿ ಅಸುರಕ್ಷಿತ ರೀತಿಯಿಂದ ಪ್ರಾಣಿಗಳನ್ನು ಸಾಗಾಟ ಮಾಡಿದ್ದಾರೆಂದು ಆರೋಪಿಸಿ ಪ್ರಾಣಿ...