ಈ ದಿನ ಸಂಪಾದಕೀಯ | ಸಿನೆಮಾ ಟಿಕೆಟ್ ದರಗಳಿಗೆ ಸರ್ಕಾರಿ ಕಡಿವಾಣದ ಸಂಗತಿಯೇನು?

ನೆರೆಯ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಮಲ್ಟಿಪ್ಲೆಕ್ಸ್ ಟಿಕೆಟ್ ದರಗಳನ್ನು ಅಲ್ಲಿನ ಸರ್ಕಾರಗಳು 150 ರಿಂದ 200 ರುಪಾಯಿ ಮೀರದಂತೆ ನಿಯಂತ್ರಿಸಿವೆ. ಕೇರಳವೂ ತಹಬಂದಿಗೆ ತಂದಿದೆ. ಇಂತಹುದೇ ಉದ್ದೇಶ ಮಹಾರಾಷ್ಟ್ರ ಸರ್ಕಾರಕ್ಕಿದೆ. ಥಿಯೇಟರುಗಳನ್ನು...

’12th Fail’ ಸೋಲುಸೋಲುತ್ತಾ ಗೆಲ್ಲುತ್ತಾ ಹೋದವನ ಜೀವನಗಾಥೆ

'12th Fail' ಮಹಾನ್ ವ್ಯಕ್ತಿಗಳ, ಸಾಧಕರ ಬದುಕನ್ನು ಕುರಿತಾದ ಸಿನಿಮಾವೇನಲ್ಲ. ಬಡತನದ ಹಿನ್ನೆಲೆಯಿಂದ ಬಂದು ಪಿಯುಸಿಯಲ್ಲಿ ಅನುತ್ತೀರ್ಣನಾಗಿ, ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರ ಸ್ಫೂರ್ತಿಯಿಂದ ಐಪಿಎಸ್ ಮಾಡಲು ಹೊರಟು ಸತತ ಸೋಲು, ಅಪಮಾನಗಳನ್ನು ಎದುರಿಸಿ...

‘ಉದಯ್‌ಪುರ್ ಫೈಲ್ಸ್’ ಸಿನಿಮಾ ಮೇಲಿನ ತಡೆ ರದ್ದತಿಗೆ ಸುಪ್ರೀಂ ನಕಾರ; ತ್ವರಿತ ಕ್ರಮಕ್ಕಾಗಿ ಕೇಂದ್ರಕ್ಕೆ ಸೂಚನೆ

ರಾಜಸ್ಥಾನದ ಉದಯಪುರದಲ್ಲಿ ನಡೆದಿದ್ದ ಟೈಲರ್ ಕನ್ಹಯ್ಯ ಲಾಲ್ ತೇಲಿ ಹತ್ಯೆ ಪ್ರಕರಣವನ್ನು ಆಧರಿಸಿರುವ 'ಉದಯ್‌ಪುರ್ ಫೈಲ್ಸ್’ ಸಿನಿಮಾ ಬಿಡುಗಡೆಗೆ ದೆಹಲಿ ಹೈಕೋರ್ಟ್‌ ತಡೆ ನೀಡಿದೆ. ಈ ತಡೆಯಾಜ್ಞೆಯನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್‌ ಕೂಡ...

ತೆಲುಗಿನ ಹಿರಿಯ ನಟ ಕೋಟ ಶ್ರೀನಿವಾಸ ರಾವ್ ನಿಧನ; ಕನ್ನಡ ಚಿತ್ರಗಳಲ್ಲೂ ಅಭಿನಯ

ದಕ್ಷಿಣ ಭಾರತದ ಖ್ಯಾತ ನಟ ಕೋಟ ಶ್ರೀನಿವಾಸ ರಾವ್ (83) ಅವರು ಭಾನುವಾರ (ಜುಲೈ 13) ಬೆಳಗಿನ ಜಾವ ನಿಧನರಾದರು. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹೈದರಾಬಾದ್​ನಲ್ಲಿ ಇರುವ...

ಇತಿಹಾಸ ಬರೆದ ದೀಪಿಕಾ ಪಡುಕೋಣೆ; ಭಾರತೀಯ ಚಿತ್ರರಂಗದಲ್ಲಿ ಹೊಸ ಸಾಧನೆ

ಬಾಲಿವುಡ್‌ ಕ್ವೀನ್‌ ಎಂದೇ ಪ್ರಶಂಸೆ ಪಡೆದಿರುವ ನಟಿ ದೀಪಿಕಾ ಪಡುಕೋಣೆ ಅವರು ಹೊಸ ಇತಿಹಾಸ ಬರೆದಿದ್ದಾರೆ. ಹಾಲಿವುಡ್ ಚೇಂಬರ್ ಆಫ್ ಕಾಮರ್ಸ್ ಕೊಡಮಾಡುವ 'ಹಾಲಿವುಡ್ ವಾಕ್ ಆಫ್ ಫೇಮ್‌' ಪ್ರಶಸ್ತಿ ಗಳಿಸಿದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಿನಿಮಾ