ಕಲಬುರಗಿ | ಸಿಪಿಐ ಮಹಾದೇವ ದಿಡಿಮನಿಗೆ ‘ಉತ್ತಮ ಸರ್ಕಲ್’ ಪ್ರಶಸ್ತಿ

ಜಿಲ್ಲಾ ಪೋಲಿಸ್ ಕವಾಯತ್ ಮೈದಾನದಲ್ಲಿ ನವೆಂಬರ್‌ 28ರಿಂದ 30ರ ವರೆಗೆ ನಡೆದ ಜಿಲ್ಲಾ ಪೋಲಿಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಸೇಡಂ ಸರ್ಕಲ್ ಪೋಲಿಸ್ ಕಛೇರಿ ‘ಉತ್ತಮ ಸರ್ಕಲ್’ ಪ್ರಶಸ್ತಿಗೆ ಭಾಜನರಾಗಿದ್ದು, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ...

ಕೇಂದ್ರದ ಒತ್ತಡಕ್ಕೆ ಮಣಿದು ಪಿಎಂಶ್ರೀ ಯೋಜನೆಗೆ ಕೇರಳ ಸರ್ಕಾರ ಸಹಿ: ಸಿಪಿಐ ಆರೋಪ

ಕೇರಳದಲ್ಲಿ ಎಲ್‌ಡಿಎಫ್ ಸರ್ಕಾರವು ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ಪ್ರಧಾನ ಮಂತ್ರಿ ಶ್ರೀ (PM-SHRI) ಯೋಜನೆಗೆ ಸಹಿ ಹಾಕಿರುವುದನ್ನು ಸಿಪಿಐ ತೀವ್ರವಾಗಿ ಖಂಡಿಸಿದೆ. ಈ ನಿರ್ಧಾರವು ಎಲ್‌ಡಿಎಫ್ ಒಕ್ಕೂಟದ ಶಿಷ್ಟಾಚಾರವನ್ನು ಉಲ್ಲಂಘಿಸಿರುವುದಷ್ಟೇ ಅಲ್ಲದೆ, ಎಡಪಂಥೀಯ...

ನ್ಯಾಯ ಸಮಾವೇಶಕ್ಕೆ ಬರಲಿರುವ ಸುಭಾಷಿಣಿ ಅಲಿ ಯಾರು ಗೊತ್ತೇ?

ಸುಭಾಷಿಣಿ ಕರ್ನಾಟಕಕ್ಕೆ ಹೊಸಬರಲ್ಲ. ಹಾಸನ ಸಂಸದರಾಗಿದ್ದ ಪ್ರಜ್ವಲ್ ರೇವಣ್ಣ ಬಂಧನ, ಶಿಕ್ಷೆಯಾಗಬೇಕೆಂದು ಒತ್ತಾಯಿಸಿ ನಡೆದ ‘ಹಾಸನ ಚಲೋ’ ಚಳವಳಿಯಲ್ಲಿಯೂ ಭಾಗವಹಿಸಿದ್ದರು. ಗುಜರಾತಿನ ಬಿಲ್ಕಿಸ್ ಬಾನೊ ಅತ್ಯಾಚಾರದ ಅಪರಾಧಿಗಳನ್ನು ಜೈಲುವಾಸದಿಂದ ಬಿಡುಗಡೆ ಮಾಡಿದ್ದರ ವಿರುದ್ಧ...

ತುಮಕೂರು | ಸಿಪಿಐ ಜನಪರ ಹೋರಾಟಕ್ಕೆ ಜನರ ಬೆಂಬಲ ಬೇಕು : ಡಾ. ಜಿ ರಾಮಕೃಷ್ಣ

 ದೇಶದಲ್ಲಿ ಕಾರ್ಮಿಕರು ದುಡಿಯುವ ಮತ್ತು ಬಡವರ ಪರವಾಗಿ ಬೀದಿಗಿಳಿದು ಸರ್ಕಾರ ಸ್ಥಳೀಯ ಆಡಳಿತಗಳನ್ನು ಟೀಕಿಸುತ್ತ ಪ್ರತಿಭಟನೆಗಳ ಮೂಲಕ ಎಚ್ಚರಿಕೆ ಗಂಟೆಯಾಗಿರುವ ಸಿಪಿಐ ಪಕ್ಷ ಶತಮಾನದ ಒಸ್ತಿಲಲ್ಲಿ ಇದ್ದು ಅದರ ಸೈದ್ಧಾಂತಿಕ ನಿಲುವುಗಳ ಪ್ರಣಾಳಿಕೆಯನ್ನು...

ಚಿಕ್ಕಮಗಳೂರು l ಆಗಸ್ಟ್ 7, 8ರಂದು14ನೇ ಜಿಲ್ಲಾ ಸಮ್ಮೇಳನ: ಸಿಪಿಐ ಕರೆ

1925ರಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ ಜನ್ಮತಾಳಿ 100 ವರ್ಷಗಳ ಸಂಭ್ರಮ ಹಾಗೆಯೇ, 50 ವರ್ಷಗಳ ಇತಿಹಾಸ ಹೊಂದಿರುವ ಚಿಕ್ಕಮಗಳೂರು ಜಿಲ್ಲಾ ಸಮಿತಿಯ 14ನೇ ಜಿಲ್ಲಾ ಸಮ್ಮೇಳನ ಆಗಸ್ಟ್ 7-8 ಕ್ಕೆ ಸಮ್ಮೇಳನ ನಡೆಯಲಿದೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸಿಪಿಐ