ನಗರಸಭೆ ವ್ಯಾಪ್ತಿಗೆ ಬರುವ ಮಳಿಗೆಗಳನ್ನು ಖಾಲಿಮಾಡಿಸಲು ಹೋಗಿದ್ದ ನಗರಸಭೆ ಸಿಬ್ಬಂದಿಗಳಿಗೆ ಮಾರಕಾಸ್ತ್ರ ಹಿಡಿದು ಜೀವ ಬೆದರಿಕೆ ಹಾಕಿರುವ ಘಟನೆ ರಾಯಚೂರು ನಗರದ ಮಹಿಳಾ ಸಮಾಜದ ಬಳಿ ನಡೆದಿದೆ.
ಟೆಂಡರ್ ಅವಧಿ ಮುಗಿದಿದ್ದರಿಂದ ಬಾಕಿಯಿರುವ ಬಾಡಿಗೆ...
ದಾವಣಗೆರೆ ನಗರದಲ್ಲಿರುವ ಪ್ರತಿಷ್ಠಿತ ಸಂಸ್ಥೆ ವಿಶಾಲ್ ಮಾರ್ಟ್ ತನ್ನಲ್ಲಿನ ಸಿಬ್ಬಂದಿಯನ್ನು ಏಕಾಏಕಿ ತೆಗೆದಿದೆ. ಪರಿಣಾಮ ಮೂವರು ಮಹಿಳೆಯರು ಎಐಯುಟಿಯುಸಿ ನೇತೃತ್ವದಲ್ಲಿ ವಿಶಾಲ್ ಮಾರ್ಟ್ ಎದುರು ಪ್ರತಿಭಟನೆ ನಡೆಸಿದ್ದಾರೆ.
ಜೀವನ ನಿರ್ವಹಣೆಗಾಗಿ ಕೆಲಸಕ್ಕೆ ಸೇರಿದ್ದೇವೆ. ಆದರೆ,...
ಬಾಗಲಕೋಟೆ ಜಿಲ್ಲೆ ಬರದಿಂದ ತತ್ತರಿಸಿಹೋಗಿದೆ. ಜಿಲ್ಲಾಡಳಿತ ಬರ ನಿರ್ವಹಣೆಗೆ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತಿದೆ. ಆದರೆ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಯೇ ಪ್ರತೀ ದಿನ ನೀರು ಪೋಲಾಗುತ್ತಿದ್ದರೂ ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ಕಂಡೂಕಾಣದಂತಿದ್ದಾರೆ.
ಬಾಗಲಕೋಟೆ ಬರಪೀಡಿತ ಜಿಲ್ಲೆಯಾಗಿದ್ದು,...