ಗೌರಿ ಗಣೇಶ ಹಬ್ಬದ ಸಮಯ ಗಣೇಶ ಪ್ರತಿಷ್ಠಾಪನೆ ಮಾಡುವ ಸಂಘ ಸಂಸ್ಥೆಗಳು ಸಿಸಿ ಕ್ಯಾಮರಾ ಅಳವಡಿಕೆ ಕಡ್ಡಾಯ ಮಾಡಿಸಿದ್ದಲ್ಲಿ ಪೆಂಡಾಲ್ ಕಾವಲಿಗೆ ಪೊಲೀಸ್ ಇದ್ದಂತೆ ಕ್ಯಾಮರಾ ಕೆಲಸ ಮಾಡುತ್ತದೆ ಎಂದು ಸಿಪಿಐ...
ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಸ್ನೇಹಾ ದೇಬ್ನಾಥ್ (19 ವರ್ಷ) ನಾಪತ್ತೆಯಾಗಿದ್ದಾರೆ. ಅವರು ಕೊನೆಯದಾಗಿ ಸಿಗ್ನೇಚರ್ ಬ್ರಿಡ್ಜ್ನಲ್ಲಿ ಕಾಣಿಸಿಕೊಂಡಿದ್ದಾರೆ. ಆನಂತರ ಅವರು ಕಾಣೆಯಾಗಿದ್ದಾರೆ ಆಕೆಗಾಗಿ ಶೋಧ ನಡೆಯುತ್ತಿದೆ. ಆದಾಗ್ಯೂ, ಬ್ರಿಡ್ಜ್ನಲ್ಲಿನ ಸಿಸಿ ಕ್ಯಾಮೆರಾಗಳು ಕಾರ್ಯನಿರ್ವಹಿಸದೇ...
ಅಸಮರ್ಪಕ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ವೇಳೆ ಟ್ಯಾಂಕರ್ವೊಂದರ ಅಡಿಗೆ ಬಿದ್ದ ಪರಿಣಾಮ, ಹಿಂಬದಿ ಸವಾರರಾಗಿದ್ದ ಮಹಿಳೆಯೋರ್ವರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು...
ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಬಸವೇಶ್ವರ ವೃತ್ತದಲ್ಲಿ ಸಿಸಿ ಕ್ಯಾಮೆರಾಗಳು ಇದ್ದರೂ ಇಲ್ಲದಂತಾಗಿದ್ದು, ವಾಹನಗಳ ಅಡ್ಡಾದಿಡ್ಡಿ ಓಡಾಟದಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಕೂಡಲೇ ಸಿಸಿ ಕ್ಯಾಮೆರಾ ದುರಸ್ಥಿಪಡಿಸಿ ಸಾರ್ವಜನಿಕರಿಗೆ ಪಾದಾಚಾರಿಗಳಿಗೆ ಸುಗಮ ಸಂಚಾರ...
ಹರಿಯಾಣ ಮತ್ತು ದೆಹಲಿಯಲ್ಲಿ ಗಲಭೆ ಮತ್ತಷ್ಟು ಉಲ್ಬಣಗೊಳ್ಳುವುದನ್ನು ತಡೆಯಲು ಪ್ರತಿಭಟನಾ ಸ್ಥಳಗಳಲ್ಲಿ ಹೆಚ್ಚಿನ ಬಿಗಿ ಭದ್ರತೆ ಮತ್ತು ಸಿಸಿಟಿವಿಗಳನ್ನು ಅಳವಡಿಸಲು ಸುಪ್ರೀಂ ಕೋರ್ಟ್ ಅಧಿಕಾರಿಗಳಿಗೆ ಸೂಚಿಸಿದೆ.
ಕೋಮು ಹಿಂಸಾಚಾರ ಪ್ರಚೋದಿಸುವ ಮತ್ತು ಜನರನ್ನು ಹಿಂಸಾಚಾರಕ್ಕೆ...