ಸಮೀಕ್ಷೆಯಲ್ಲಿ ಭಾಗವಹಿಸಲು ಮೂರ್ತಿ ದಂಪತಿ ಹಿಂದೇಟು: ‘ಇನ್ಫೋಸಿಸ್‌ನವರು ಬೃಹಸ್ಪತಿಗಳಾ’ ಎಂದ ಸಿದ್ದರಾಮಯ್ಯ

ಸಮೀಕ್ಷೆಯಲ್ಲಿ ಭಾಗವಹಿಸಲು ಹಿಂದೇಟು ಹಾಕಿದ ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಮತ್ತು ಅವರ ಪತ್ನಿ ಸುಧಾ ಮೂರ್ತಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ. "ಇನ್ಫೋಸಿಸ್‌ನವರು ಬೃಹಸ್ಪತಿಗಳಾ" ಎಂದು ಸಿಎಂ ಪ್ರಶ್ನಿಸಿದ್ದಾರೆ....

ನಾವು ಹಿಂದುಳಿದವರಲ್ಲ; ಜಾತಿವಾರು ಸಮೀಕ್ಷೆಯಲ್ಲಿ ಭಾಗವಹಿಸಲು ನಾರಾಯಣ ಮೂರ್ತಿ-ಸುಧಾ ಮೂರ್ತಿ ನಿರಾಕರಣೆ

ಕರ್ನಾಟಕ ಸರ್ಕಾರದ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿವಾರು ಗಣತಿ)ಯಲ್ಲಿ ಮಾಹಿತಿ ಹಂಚಿಕೊಳ್ಳಲು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಅವರ ಪತ್ನಿ, ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ನಿರಾಕರಿಸಿದ್ದಾರೆ. ಈ ಸಮೀಕ್ಷೆಯಲ್ಲಿ...

ರಾಜ್ಯಸಭೆಗೆ ಇಸ್ಫೋಸಿಸ್‌ನ ಸುಧಾ ಮೂರ್ತಿ ನಾಮ ನಿರ್ದೇಶನ

ರಾಜ್ಯಸಭೆ ಸದಸ್ಯರಾಗಿ ಇನ್ಫೋಸಿಸ್‌ ಫೌಂಡೇಷನ್‌ನ ಅಧ್ಯಕ್ಷರಾದ ಸುಧಾ ಮೂರ್ತಿ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಮ ನಿರ್ದೇಶನ ಮಾಡಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಸುಧಾ ಮೂರ್ತಿ...

ನನ್ನ ಪತಿ ವಾರಕ್ಕೆ 90 ಗಂಟೆ ಕೆಲಸ ಮಾಡುತ್ತಿದ್ದರು ಎಂದ ಸುಧಾ ಮೂರ್ತಿಗೆ ಹಾಸ್ಯದ ಮೂಲಕ ಶಾದಿ ಡಾಟ್ ಕಾಂ ಸಂಸ್ಥಾಪಕನ ಉತ್ತರ

ಯುವಕರು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂದು ಹೇಳಿಕೆ ನೀಡಿದ್ದ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿಕೆಯನ್ನು ಪತ್ನಿ ಸುಧಾ ಮೂರ್ತಿ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾಧ್ಯಮವೊಂದಕ್ಕೆ ಮಾತನಾಡಿರುವ ಸುಧಾ ಮೂರ್ತಿ,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸುಧಾ ಮೂರ್ತಿ