ಒಳಮೀಸಲಾತಿ ಜಾರಿಗೆ ವಿಳಂಬ; ರಾಜಿನಾಮೆಗೆ ಆಗ್ರಹಿಸಿ ಸಚಿವ ಮಹದೇವಪ್ಪ ಮನೆಗೆ ಮುತ್ತಿಗೆ

ಪರಿಶಿಷ್ಟ ಜಾತಿಯೊಳಗೆ (ಎಸ್‌ಸಿ) ಒಳಮೀಸಲಾತಿ ಜಾರಿ ಮಾಡುವುದಕ್ಕೆ ವಿಳಂಬ ಮಾಡಲಾಗುತ್ತಿದೆ ಎಂದು ಅಸಮಾಧಾನಗೊಂಡಿರುವ ಹೋರಾಟಗಾರರು, ಇದೇ ತಿಂಗಳ 10ರಂದು ಸಚಿವ ಎಚ್‌ ಸಿ ಮಹದೇವಪ್ಪ ಅವರ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಮಂಗಳವಾರ...

ದಾವಣಗೆರೆ | ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಜಾರಿಗೆ ಹೋರಾಟ ಸಮಿತಿ ವತಿಯಿಂದ ಹೊನ್ನಾಳಿಯ ಕನಕದಾಸ ವೃತ್ತದಲ್ಲಿ ಪ್ರತಿಭಟನೆ

ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಯ ಸಾಮಾಜಿಕ ನ್ಯಾಯವನ್ನು ಸರಿಪಡಿಸುವ ಒಳಮೀಸಲಾತಿ ಹೋರಾಟಕ್ಕೆ 35 ವರ್ಷಗಳಾದವು. ಈ ಹೋರಾಟದಲ್ಲಿ ಅನೇಕ ಸಾವು ನೋವುಗಳಾದವು. ಒಂದು ತಲೆಮಾರು ಬಲಿಯಾಗಿದೆ. ಸುಪ್ರೀಂ ಕೋರ್ಟ್...

ಮುಟ್ಟಿನ ಕಾರಣಕ್ಕೆ ತಾರತಮ್ಯ; ಸುಪ್ರೀಂ ಕೋರ್ಟ್ ತೀರ್ಪಿಗೂ ಬೆಲೆಯಿಲ್ಲ

ಶಬರಿಮಲೆ ದೇವಸ್ಥಾನದಲ್ಲಿ ಮಹಿಳೆಯರಿಗೆ ನಿರ್ಬಂಧ ಹೇರಿರುವುದು ತಾರತಮ್ಯ ಮತ್ತು ಅಸ್ಪೃಶ್ಯತೆ ಎಂದೇ ಪರಿಗಣಿಸಬೇಕು. ಋತುಚಕ್ರದ ಕಾರಣಕ್ಕೆ ತಾರತಮ್ಯ ಮಾಡುವುದು ಸಂವಿಧಾನದ ವಿಧಿ 14, 15(1), 19(1), 21 ಮತ್ತು 25(1)ರ ಉಲ್ಲಂಘನೆಯಾಗಿದೆ ಎಂದು...

ಒಳಮೀಸಲಾತಿ | ರಾಜ್ಯ ಸರ್ಕಾರಗಳ ಅಧಿಕಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕ: ಸಿದ್ದರಾಮಯ್ಯ

ಪರಿಶಿಷ್ಟರಲ್ಲಿ ಅತಿಹಿಂದುಳಿದವರನ್ನು ಗುರುತಿಸಿ ಒಳಮೀಸಲಾತಿ ನೀಡುವ ರಾಜ್ಯ ಸರ್ಕಾರಗಳ ಅಧಿಕಾರವನ್ನು ಎತ್ತಿಹಿಡಿದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಐತಿಹಾಸಿಕವಾದುದ್ದಾಗಿದೆ. ನ್ಯಾಯಾಲಯದ ತೀರ್ಪನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸುಪ್ರೀಂ ಕೋರ್ಟ್ ತೀರ್ಪು