50 ರೂ. ಲಂಚ ಪಡೆದಿದ್ದಾರೆಂದು ಆರೋಪಿಸಲಾಗಿದ್ದ ಪ್ರಕರಣದಲ್ಲಿ ಬರೋಬ್ಬರಿ 40 ವರ್ಷಗಳ ನಂತರ ಆರೋಪಿ ರೈಲ್ವೇ ಟಿಟಿಇ ಅವರನ್ನು ಸುಪ್ರೀಂ ಕೋರ್ಟ್ ಖುಲಾಸೆಗೊಳಿಸಿದೆ. ಆರೋಪದಿಂದಾಗಿ ಕೆಲಸ, ಗೌರವ ಹಾಗೂ ನೆಮ್ಮದಿಯನ್ನು ಕಳೆದುಕೊಂಡಿದ್ದ ಅಧಿಕಾರಿಯನ್ನು...
ಕನೇರಿ ಸ್ವಾಮೀಜಿಗೆ ವಿಜಯಪುರ ಜಿಲ್ಲಾ ಪ್ರವೇಶಕ್ಕೆ ಎರಡು ತಿಂಗಳ (ಡಿ.14ರವರೆಗೆ) ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶಿಸಿತ್ತು. ಹೈಕೋರ್ಟ್ ಕೂಡ ಈ ಆದೇಶವನ್ನು ಎತ್ತಿಹಿಡಿದಿತ್ತು. ಈಗ ಸುಪ್ರೀಂ ಕೋರ್ಟ್ ಸಹ ಹೈಕೋರ್ಟ್ ಆದೇಶವನ್ನು ಮಾನ್ಯ...
ದೇಶಾದ್ಯಂತ ಬೀದಿ ನಾಯಿಗಳನ್ನು ಹಿಡಿದು, ಸಂತಾನಹರಣ ಮಾಡಿ, ಲಸಿಕೆ ನೀಡಿ ಬಳಿಕ ಬಿಡುಗಡೆ ಮಾಡುವಂತೆ ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಆದೇಶವನ್ನು ಪಾಲಿಸಲಾಗಿದೆ ಎಂದು ದೃಢೀಕರಿಸಲು ಅಫಿಡವಿಟ್‌ಗಳನ್ನು ಸಲ್ಲಿಸದ ರಾಜ್ಯ ಸರ್ಕಾರಗಳನ್ನು...
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರು ಇಂದು ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಾಧೀಶ ಜಸ್ಟೀಸ್ ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಮತ್ತು ಸುಪ್ರೀಂ ಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ...
ಪೊಲೀಸ್ ಅಧಿಕಾರಿಗಳು, ನ್ಯಾಯಾಧೀಶರು ಎಂದು ಹೇಳಿಕೊಂಡು ದೇಶದಲ್ಲಿ ನಡೆದ ಎಲ್ಲಾ ಡಿಜಿಟಲ್ ಅರೆಸ್ಟ್ ಪ್ರಕರಣಗಳಿಗೆ ಸಂಬಂಧಿಸಿದ ಎಫ್‌ಐಆರ್ ಮಾಹಿತಿಗಳನ್ನು ಕೇಂದ್ರ ತನಿಖಾ ದಳಕ್ಕೆ(ಸಿಬಿಐ) ನೀಡುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್...