ಉತ್ತರಾಖಂಡದಲ್ಲಿ ಖಾಸಗಿ ವ್ಯಕ್ತಿಗಳು ಅರಣ್ಯಭೂಮಿಯನ್ನು ಕಬಳಿಸುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಹಲವು ವರ್ಷಗಳಿಂದ ರಾಜ್ಯ ಸರ್ಕಾರ ಮೂಕಪ್ರೇಕ್ಷಕನಾಗಿ ಕುಳಿತಿರುವುದು ಆಘಾತಕಾರಿ ಎಂದು ಅಭಿಪ್ರಾಯಪಟ್ಟಿದೆ.
ಅರಣ್ಯ ಭೂಮಿ ವ್ಯಾಜ್ಯದ ಕುರಿತ ಮೇಲ್ಮನವಿ ವಿಚಾರಣೆಯ...
ನಿವೃತ್ತಿಗೂ ಮುನ್ನ ನ್ಯಾಯಮೂರ್ತಿಗಳು ಆತುರದಿಂದ ಸರಣಿ ತೀರ್ಪುಗಳನ್ನು ಅಥವಾ ಆದೇಶಗಳನ್ನು ನೀಡುವುದರ ಬಗ್ಗೆ ಈ ಹಿಂದೆ ವಿಪಕ್ಷಗಳು ಪ್ರಶ್ನೆ ಎತ್ತಿದ್ದವು. ಈ ನ್ಯಾಯಮೂರ್ತಿಗಳು ನಿವೃತ್ತಿ ಪಡೆದು ಕೆಲವೇ ತಿಂಗಳುಗಳಲ್ಲಿ ಸರ್ಕಾರಿ ಹುದ್ದೆಗಿಟ್ಟಿಸಿಕೊಳ್ಳುವುದೂ ತೀವ್ರ...
ನವದೆಹಲಿ ಮತ್ತು ಎನ್ಸಿಆರ್ ವ್ಯಾಪ್ತಿಯಲ್ಲಿ ವಾಯು ಗುಣಮಟ್ಟ ತೀವ್ರ ಕುಸಿದಿರುವ ಹಂತದಲ್ಲೇ ಮುಂದುವರಿದಿದ್ದು, ಮಾಲಿನ್ಯ ನಿಯಂತ್ರಣಕ್ಕೆ ಅಧಿಕಾರಿಗಳು ಕೈಗೊಂಡಿರುವ ಕ್ರಮಗಳು 'ಸಂಪೂರ್ಣ ವಿಫಲ'ವಾಗಿವೆ ಎಂದು ಸುಪ್ರೀಂ ಕೋರ್ಟ್ ಬುಧವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ....
ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಬೇಕಾಗಿರುವುದು 'ಅಯ್ಯೋ ಪಾಪ' ಎಂಬ ಸಹಾನುಭೂತಿಯಲ್ಲ. ನಿಜವಾದ ಪರಿಹಾರ ಸಿಗಬೇಕೇ ಹೊರತು ಕೇವಲ ಮೌಖಿಕ ಸಾಂತ್ವನವಲ್ಲ. ಕಾನೂನು ಮತ್ತು ನ್ಯಾಯಾಲಯದ ಆದೇಶಗಳು ಸಂತ್ರಸ್ತರ ಪರವಾಗಿದ್ದರೂ ಅವುಗಳ ಅನುಷ್ಠಾನ ಮಾತ್ರ...
ಮಹಿಳಾ ಉದ್ಯೋಗಿಗಳು ಮುಟ್ಟಾಗಿದ್ದಾರೆ ಎಂಬುದಕ್ಕೆ ಪುರಾವೆ ಕೇಳಿದ ಹರಿಯಾಣ ವಿಶ್ವವಿದ್ಯಾನಿಲಯಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ಹರಿಯಾಣದ ಮಹಾರಾಶಿ ದಯಾನಂದ ವಿಶ್ವವಿದ್ಯಾಲಯದವು ಮಹಿಳಾ ಪೌರ ಕಾರ್ಮಿಕರು ಮುಟ್ಟಾದಾಗ ಕೆಲಸ ಮಾಡಲು ಕಷ್ಟವಾಗುತ್ತಿದೆ ಎಂದಿದ್ದರೆ...