ಹೆರಿಗೆ ರಜೆ ಮಹಿಳೆಯರ ಸಂತಾನೋತ್ಪತ್ತಿ ಹಕ್ಕುಗಳ ಅವಿಭಾಜ್ಯ ಅಂಗ: ಸುಪ್ರೀಂ ಕೋರ್ಟ್

ಹೆರಿಗೆ ರಜೆಯು ಹೆರಿಗೆ ಸೌಲಭ್ಯಗಳ ಅವಿಭಾಗ್ಯ ಅಂಗವಾಗಿದೆ. ಮಾತ್ರವಲ್ಲ, ಮಹಿಳೆಯರ ಸಂತಾನೋತ್ಪತ್ತಿ ಹಕ್ಕುಗಳ ಪ್ರಮುಖ ಭಾಗವಾಗಿದೆ ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ಮಹತ್ವದ ತೀರ್ಪು ನೀಡಿದೆ. ಹೆರಿಗೆ ರಜೆಯ ಕುರಿತಾಗಿ ತಮಿಳುನಾಡಿನ ಸರ್ಕಾರಿ ಶಿಕ್ಷಕಿಯೊಬ್ಬರು...

ED ಎಲ್ಲ ಮಿತಿಗಳನ್ನು ಮೀರಿದೆ: ಸುಪ್ರೀಂ ಕೋರ್ಟ್ ತರಾಟೆ

ತಮಿಳುನಾಡು ಸರಕಾರಿ ಸ್ವಾಮ್ಯದ ಚಿಲ್ಲರೆ ವ್ಯಾಪಾರಿ ಸಂಸ್ಥೆ (TASMAC) ಮೇಲಿನ ಅಕ್ರಮ ಹಣ ವರ್ಗಾವಣೆ ಕುರಿತ ತನಿಖೆಗೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ. ಜಾರಿ ನಿರ್ದೇಶನಾಲಯ (ಇ.ಡಿ) ಎಲ್ಲ ಮಿತಿಗಳನ್ನು ಮೀರಿದೆ...

ಬೆಂಗಳೂರು ಅರಮನೆ ಮೈದಾನ: ಟಿಡಿಆರ್‌ ಪಾವತಿಗೆ ಸುಪ್ರೀಂ ಕೋರ್ಟ್ ತೀರ್ಪು

ಬೆಂಗಳೂರಿನ ಬಳ್ಳಾರಿ ರಸ್ತೆ ಮತ್ತು ಜಯಮಹಲ್ ರಸ್ತೆಗಳ ವಿಸ್ತರಣೆಗಾಗಿ ಸ್ವಾಧೀನಪಡಿಸಿಕೊಂಡಿರುವ ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ 3400 ಕೋಟಿ ರೂಪಾಯಿ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್) ಅನ್ನು ಕೂಡಲೇ...

ಆಕೆ ಭಯೋತ್ಪಾದಕಿ ಅಥವಾ ಕೊಲೆಗಾರ್ತಿಯಲ್ಲ: ಪೂಜಾ ಖೇಡ್ಕರ್‌ಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ವಂಚನೆ ಮತ್ತು ನಾಗರಿಕ ಸೇವಾ ಪರೀಕ್ಷೆಯಲ್ಲಿ ಒಬಿಸಿ ಮತ್ತು ಅಂಗವೈಕಲ್ಯ ಕೋಟಾವನ್ನು ದುರುಪಯೋಗ ಮಾಡಿಕೊಂಡ ಆರೋಪವನ್ನು ಹೊತ್ತಿರುವ ಮಾಜಿ ತರಬೇತಿ ನಿರತ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್‌ಗೆ ಸುಪ್ರೀಂ ಕೋರ್ಟ್ ಬುಧವಾರ ನಿರೀಕ್ಷಣಾ...

ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಅಭ್ಯರ್ಥಿಯಾಗಲು 3 ವರ್ಷ ವಕೀಲರಾಗಿರುವುದು ಕಡ್ಡಾಯ: ಸುಪ್ರೀಂ ಕೋರ್ಟ್

ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಅಭ್ಯರ್ಥಿಯಾಗಲು ಕನಿಷ್ಠ ಮೂರು ವರ್ಷಗಳ ಕಾಲ ವಕೀಲರಾಗಿ ವೃತ್ತಿ ಜೀವನ ಹೊಂದಿರುವುದು ಮುಖ್ಯ ಎಂದು ಸುಪ್ರೀಂ ಕೋರ್ಟ್ ಇಂದು (ಮೇ 20) ಆದೇಶ ನೀಡಿದೆ. ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸುಪ್ರೀಂ ಕೋರ್ಟ್