ಮೇ 5ರ ಮುಂದಿನ ವಿಚಾರಣೆವರೆಗೆ ವಕ್ಫ್ ಕಾಯ್ದೆಗೆ ಯಾವುದೇ ತಿದ್ದುಪಡಿ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್

ಮುಂದಿನ ವಿಚಾರಣೆಯವರೆಗೆ ವಕ್ಫ್ ಕಾಯ್ದೆಯಲ್ಲಿ ಯಾವುದೇ ಬದಲಾವಣೆ ಮಾಡುವಂತಿಲ್ಲ, ನೂತನ ಕಾಯಿದೆಯಡಿ ಯಾವುದೇ ನೇಮಕಾತಿ ನಡೆಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಮೇ 5ರಂದು ನಡೆಯುವ ಮುಂದಿನ ವಿಚಾರಣೆಯವರೆಗೆ ವಕ್ಫ್ ಕಾಯ್ದೆಯ ಸೆಕ್ಷನ್...

ಹೈದರಾಬಾದ್ ವಿವಿ ಮರಗಳ ಕಡಿತ ಪ್ರಕರಣ: ಮುಂದಿನ ವಿಚಾರಣೆವರೆಗೆ ಮರ ಕಡಿಯದಂತೆ ಸುಪ್ರೀಂ ಆದೇಶ

ಹೈದರಾಬಾದ್ ವಿವಿ ಸಮೀಪದ ಕಂಚ ಗಚ್ಚಿಬೌಲಿಯಲ್ಲಿಯ 100 ಎಕರೆ ಪ್ರದೇಶದಲ್ಲಿ ಅರಣ್ಯ ನಾಶದಿಂದ ಬಾಧಿತ ವನ್ಯಜೀವಿಗಳ ರಕ್ಷಣೆಗಾಗಿ ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಬುಧವಾರ ತೆಲಂಗಾಣದ ವನ್ಯಜೀವಿ ಮುಖ್ಯಸ್ಥರಿಗೆ ಆದೇಶಿಸಿದೆ. ಮುಂದಿನ ವಿಚಾರಣಾ...

ವಕ್ಫ್ ಮಸೂದೆ ಖಂಡಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಪಿಐ

ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ವಕ್ಫ್ ಮಸೂದೆಯು ಅಂಗೀಕಾರಗೊಂಡ ಬಳಿಕ ಹಲವು ರಾಜಕೀಯ ಪಕ್ಷಗಳು ಸಂಘಟನೆಗಳು ಈ ವಿವಾದಾತ್ಮಕ ಮಸೂದೆ ವಿರುದ್ಧವಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಸೋಮವಾರ ಭಾರತೀಯ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ಕೂಡಾ...

ಮಸೂದೆಗಳ ಬಗ್ಗೆ ರಾಷ್ಟ್ರಪತಿಗಳು ನಿರ್ಧಾರ ತೆಗೆದುಕೊಳ್ಳಲು ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ರಾಜ್ಯಪಾಲರು ಪರಿಗಣನೆಗೆ ಕಾಯ್ದಿರಿಸಿದ ಮಸೂದೆಗಳ ಬಗ್ಗೆ ರಾಷ್ಟ್ರಪತಿಗಳು ಮೂರು ತಿಂಗಳೊಳಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮಸೂದೆಗಳ ವಿಲೇವಾರಿ ಬಗ್ಗೆ ಇದೇ ಮೊದಲ ಬಾರಿಗೆ ರಾಷ್ಟ್ರಪತಿಗಳಿಗೆ ಸುಪ್ರೀಂ ಕೋರ್ಟ್ ಗಡುವು...

ವಕ್ಫ್ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋದ ಮಹುವಾ ಮೊಯಿತ್ರಾ

ವಕ್ಫ್ ತಿದ್ದುಪಡಿ ಕಾಯ್ದೆ-2025ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸುಪ್ರೀಂ ಕೋರ್ಟ್