ರಾಜ್ಯಪಾಲರು ಮಸೂದೆಗಳನ್ನು ತಡೆಹಿಡಿಯುವುದು ಕಾನೂನುಬಾಹಿರ: ಸುಪ್ರೀಂ ಕೋರ್ಟ್

ಹತ್ತು ಪ್ರಮುಖ ಮಸೂದೆಗಳಿಗೆ ಅಂಕಿತ ಹಾಕದೆ ತಡೆಹಿಡಿದ ರಾಜ್ಯಪಾಲ ಆರ್ ಎನ್ ರವಿ ನಿರ್ಧಾರ ಕಾನೂನುಬಾಹಿರ ಮತ್ತು ನಿರಂಕುಶಯುತವಾದುದು ಎಂದು ಸುಪ್ರೀಂ ಕೋರ್ಟ್ ಹೇಳಿದ್ದು,ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಗೆಲುವಾಗಿದೆ. ನ್ಯಾಯಮೂರ್ತಿ ಜೆ...

ಪ.ಬಂಗಾಳದಲ್ಲಿ 25 ಸಾವಿರ ಶಿಕ್ಷಕರ ವಜಾ: ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್; ಏನಿದು ಪ್ರಕರಣ?

ಪಶ್ಚಿಮ ಬಂಗಾಳದ ಸರ್ಕಾರಿ ಅನುದಾನಿತ ಶಾಲೆಗಳಿಗೆ 25,753 ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕವನ್ನು ಅಸಿಂಧುಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ತಂತ್ರಗಾರಿಕೆ, ಮರೆಮಾಚುವಿಕೆ ಹಾಗೂ ಹಣಕ್ಕಾಗಿ ಶಾಲಾ ಉದ್ಯೋಗ ನೀಡಲಾಗಿದೆ...

ತಮ್ಮ ಆಸ್ತಿ ವಿವರವನ್ನು ಕೋರ್ಟ್‌ ವೆಬ್‌ಸೈಟ್‌ನಲ್ಲಿ ಹಂಚಿಕೊಳ್ಳಲು ಸುಪ್ರೀಂ ನ್ಯಾಯಾಧೀಶರ ನಿರ್ಧಾರ

ಸುಪ್ರೀಂ ಕೋರ್ಟ್‌ನ ಎಲ್ಲ 33 ಹಾಲಿ ನ್ಯಾಯಾಧೀಶರು ತಮ್ಮ ಆಸ್ತಿಗಳ ವಿವರಗಳನ್ನು ಸರ್ವೋಚ್ಛ ನ್ಯಾಯಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸುವ ಮೂಲಕ ಸಾರ್ವಜನಿಕವಾಗಿ ಬಹಿರಂಗಪಡಿಸಲು ಒಪ್ಪಿಕೊಂಡಿದ್ದಾರೆ. ಈ ಮೂಲಕ ನ್ಯಾಯಾಧೀಶರು ಪಾರದರ್ಶಕತೆ ತೋರಿಸಲು ಸಾಧ್ಯವಾಗುತ್ತದೆ ಎಂದು...

ಮರಗಳನ್ನು ಕಡಿಯುವುದು ನರಹತ್ಯೆಗಿಂತಲೂ ಭೀಕರ: ಸುಪ್ರೀಂ ಕೋರ್ಟ್

ಭಾರಿ ಸಂಖ್ಯೆಯಲ್ಲಿ ಮರಕಡಿಯುವುದು ನರಹತ್ಯೆಗಿಂತಲೂ ಭೀಕರ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಪರಿಸರಕ್ಕೆ ಹಾನಿ ಮಾಡುವವರ ವಿರುದ್ಧ ಯಾವುದೇ ದಯೆ ತೋರಿಸಬಾರದು ಎಂದು ಖಂಡತುಂಡವಾಗಿ ಹೇಳಿರುವ ಕೋರ್ಟ್, ಅಕ್ರಮವಾಗಿ ಕಡಿದ ಪ್ರತಿ ಮರಕ್ಕೆ...

ಕರ್ನಾಟಕದ ವಕೀಲರ ಸಂಘಗಳಲ್ಲಿ ಮಹಿಳಾ ವಕೀಲರಿಗೆ 30% ಮೀಸಲಾತಿ

ಕರ್ನಾಟಕದಲ್ಲಿ ಇರುವ ಎಲ್ಲ ಜಿಲ್ಲಾ ವಕೀಲರ ಸಂಘಗಳ ಕಾರ್ಯಕಾರಿ ಸಮಿತಿ/ಆಡಳಿತ ಮಂಡಳಿಗಳಲ್ಲಿನ ಖಜಾಂಜಿ ಹುದ್ದೆಯೂ ಸೇರಿ ಒಟ್ಟು ಹುದ್ದೆಗಳಲ್ಲಿ 30% ಮಹಿಳಾ ನ್ಯಾಯವಾದಿಗಳಿಗೆ ಮೀಸಲಿಡಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ದೆಹಲಿ ವಕೀಲರ ಸಂಘದಲ್ಲಿ ಮಹಿಳೆಯರಿಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸುಪ್ರೀಂ ಕೋರ್ಟ್