ಐಪಿಸಿ ಸೆಕ್ಷನ್ 375ರ ಅಡಿಯಲ್ಲಿ ಶವ ಸಂಭೋಗ ಎಂಬುದು ಅತ್ಯಾಚಾರದ ಅಪರಾಧವಾಗದು ಎಂದು ಕರ್ನಾಟಕ ಹೈಕೋರ್ಟ್2023ರಲ್ಲಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ನ್ಯಾಯಮೂರ್ತಿ ಸುಧಾಂಶು ಧುಲಿಯಾ...
ಮಹಿಳೆಯು ತನ್ನ ಮೊದಲ ಮದುವೆಯನ್ನು ಕಾನೂನುಬದ್ಧವಾಗಿ ಮುರಿದುಕೊಳ್ಳದೆ ಇದ್ದರೂ ಸಹ, ಎರಡನೇ ಗಂಡನಿಂದ ಜೀವನಾಂಶ ಪಡೆಯಬಹುದು. ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್ಪಿಸಿ) ಸೆಕ್ಷನ್ 125ರ ಅಡಿಯಲ್ಲಿ ಮಹಿಳೆಗೆ ಜೀವನಾಂಶ ನೀಡುವುದನ್ನು ನಿರಾಕರಿಸಲು ಸಾಧ್ಯವಿಲ್ಲ...
ಮಣಿಪುರ ಹಿಂಸಾಚಾರಕ್ಕೆ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಕುಮ್ಮಕ್ಕು ನೀಡಿದರು ಎಂದು ಕುಕಿ ಬುಡಕಟ್ಟು ಸಮುದಾಯಗಳು ಆರೋಪಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ಸೋರಿಕೆಯಾಗಿರುವ ಆಡಿಯೊ ತುಣುಕಿನ ಸತ್ಯಾಸತ್ಯತೆಯ ಕುರಿತು ಸರಕಾರಿ ವಿಧಿವಿಜ್ಞಾನ...
ಉತ್ತರ ಪ್ರದೇಶದ ಪ್ರಯಾಗ್ರಾಜ್ನ ಮಹಾ ಕುಂಭಮೇಳದಲ್ಲಿ ಜನವರಿ 29 ರಂದು 30 ಜನರ ಸಾವಿಗೆ ಕಾರಣವಾದ ಕಾಲ್ತುಳಿತ ಘಟನೆಯನ್ನು ಸೋಮವಾರ ದುರದೃಷ್ಟಕರ ಎಂದು ಕರೆದ ಸುಪ್ರೀಂ ಕೋರ್ಟ್, ಉತ್ತರ ಪ್ರದೇಶದ ಅಧಿಕಾರಿಗಳ ವಿರುದ್ಧ...
ವರದಕ್ಷಿಣೆ ಕಿರುಕುಳ ಪ್ರಕರಣಗಳಲ್ಲಿ ಸೂಕ್ತ ಆಧಾರವಿಲ್ಲದೆಯೂ ಆರೋಪಿಗಳನ್ನು ಅಪರಾಧಿಗಳೆಂದು ವಿಚಾರಣಾ ನ್ಯಾಯಾಲಯಗಳು ಘೋಷಿಸುತ್ತಿವೆ. ಆ ಮೂಲಕ ಪದೇ-ಪದೇ ತಪ್ಪು ಮಾಡುತ್ತಿವೆ ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ...