ಮಸೀದಿಯೊಳಗೆ ಜೈ ಶ್ರೀರಾಮ್ ಕೂಗುವುದು ಹೇಗೆ ಅಪರಾಧವಾಗುತ್ತದೆ?: ಸುಪ್ರೀಂ ಕೋರ್ಟ್ ಪ್ರಶ್ನೆ

ಮಸೀದಿಯೊಳಗೆ 'ಜೈ ಶ್ರೀರಾಮ್' ಎಂದು ಘೋಷಣೆ ಕೂಗುವುದು ಹೇಗೆ ಅಪರಾಧವಾಗುತ್ತದೆ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್ ಈ ಕುರಿತು ಕರ್ನಾಟಕ ಪೊಲೀಸರ ನಿಲುವನ್ನು ಕೇಳಿದೆ. ಮಸೀದಿ ಆವರಣದಲ್ಲಿ 'ಜೈ ಶ್ರೀರಾಮ್' ಘೋಷಣೆ ಕೂಗಿದ್ದಕ್ಕಾಗಿ ಇಬ್ಬರ...

ಕೃಷಿ ತ್ಯಾಜ್ಯ ಸುಡುವ ಸಮಸ್ಯೆಗೆ ದೀರ್ಘಾವಧಿ ಪರಿಹಾರದ ಅಗತ್ಯವಿದೆ: ಸುಪ್ರೀಂ ಕೋರ್ಟ್

ಕೃಷಿ ತ್ಯಾಜ್ಯ ಸುಡುವ ರೈತರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಪಂಜಾಬ್ ಮತ್ತು ಹರಿಯಾಣ ಸರ್ಕಾರಗಳು ವಿಫಲವಾಗಿದ್ದು, ಸಮಸ್ಯೆಗೆ ದೀರ್ಘಕಾಲೀನ ಪರಿಹಾರಕ್ಕಾಗಿ ಕಾರ್ಯವಿಧಾನವನ್ನು ರೂಪಿಸುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ನ್ಯಾಯಮೂರ್ತಿಗಳಾದ...

10 ಲಕ್ಷ ಜನಸಂಖ್ಯೆಗೆ 25 ನ್ಯಾಯಾಧೀಶರೂ ಇಲ್ಲ, ತಪ್ಪಾಗುವುದು ಸಹಜ: ಸುಪ್ರೀಂ ಕೋರ್ಟ್

ಹತ್ತು ಲಕ್ಷ ಜನಸಂಖ್ಯೆಗೆ 25 ನ್ಯಾಯಾಧೀಶರೂ ಇಲ್ಲದಿದ್ದರೂ ಅವರ ಕೆಲಸದ ಹೊರೆ ಮಾತ್ರ ಏರುತ್ತಲೇ ಇದೆ ಎಂದು ಸುಪ್ರೀಂ ಕೋರ್ಟ್ ವಿಷಾದ ವ್ಯಕ್ತಪಡಿಸಿದೆ. ನ್ಯಾಯಾಧೀಶರು ಒತ್ತಡದಲ್ಲಿ ಕಾರ್ಯ ನಿರ್ವಹಿಸುವುದನ್ನು ಕಂಡಾಗ ಅವರಿಂದ ತಪ್ಪುಗಳಾಗುತ್ತವೆ ಎಂದು...

ಈ ದಿನ ಸಂಪಾದಕೀಯ | ಬಿಜೆಪಿಯ ಧ್ವಂಸ ಸಂಸ್ಕೃತಿಗೆ ಸುಪ್ರೀಂ ಸುತ್ತಿಗೆ ಏಟು

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಜಾರಿಯಲ್ಲಿರುವ ಧ್ವಂಸ ಸಂಸ್ಕೃತಿಯ ಹಿಂದೆ ದ್ವೇಷಾಸೂಯೆಯ ರಾಜಕಾರಣವಿದೆ. ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ನೋಡುವ, ಹದ್ದುಬಸ್ತಿನಲ್ಲಿಡುವ, ಭಾರತ ಬಿಟ್ಟು ಓಡಿಸುವ ಕುತ್ಸಿತ ಬುದ್ಧಿ ಇದೆ. ಇಂತಹ ಧ್ವಂಸ ಸಂಸ್ಕೃತಿಯನ್ನು...

ಅನುಕಂಪದ ಮೇಲೆ ಸರ್ಕಾರಿ ಉದ್ಯೋಗ ಪಡೆಯುವುದು ಸ್ಥಾಪಿತ ಹಕ್ಕಲ್ಲ: ಸುಪ್ರೀಂ ಕೋರ್ಟ್

ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ಪಡೆಯುವುದು ಯಾವುದೇ ವ್ಯಕ್ತಿಯ ಸ್ಥಾಪಿತ ಹಕ್ಕಲ್ಲ. ಮಾತ್ರವಲ್ಲದೆ, ಸೇವೆಯಲ್ಲಿ ಇದ್ದಾಗಲೇ ಮೃತಪಡುವ ನೌಕರ ಹೊಂದಿರುವ ಸೇವಾ ಷರತ್ತು ಕೂಡ ಅಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. 1997ರಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸುಪ್ರೀಂ ಕೋರ್ಟ್