ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ವರ್ಗೀಕರಣಕ್ಕೆ ಸಂಬಂಧಿಸಿದಂತಹ ತೀರ್ಪನ್ನು ಇಂದು (ಆಗಸ್ಟ್ 1) ಸುಪ್ರೀಂ ಕೋರ್ಟ್ನ ಏಳು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ನೀಡಲಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ...
ಖ್ಯಾತ ಬಾಣಸಿಗ ಕುನಾಲ್ ಕಪೂರ್ಗೆ ವಿಚ್ಛೇದನಕ್ಕೆ ಅನುಮತಿ ನೀಡಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಎಸ್ವಿಎನ್ ಭಟ್ಟಿ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠವು ವಿಚ್ಛೇದನಕ್ಕೆ...
ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅವರಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿದ್ದ ಜಾರಿ ನಿರ್ದೇಶನಾಲಯದ(ಇ.ಡಿ) ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಜಾರ್ಖಂಡ್ ಹೈಕೋರ್ಟ್ ಜೂನ್ 28ರಂದು ‘ಸಮರ್ಪಕವಾಗಿ ತರ್ಕಬದ್ಧ ಆದೇಶ’ ನೀಡಿದೆ ಎಂದು ಸುಪ್ರೀಂ ಕೋರ್ಟ್...
ಬಿಹಾರ ಸರ್ಕಾರವು ಹಿಂದುಳಿದ ವರ್ಗ ಹಾಗೂ ಎಸ್ಸಿ, ಎಸ್ಟಿ ಸಮುದಾಯದವರಿಗೆ ನೀಡಿದ್ದ ಶೇ 65 ರಷ್ಟು ಮೀಸಲಾತಿಯ ಆದೇಶವನ್ನು ರದ್ದುಗೊಳಿಸಿದ್ದ ಪಾಟ್ನಾ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಬಿಹಾರ ಸರ್ಕಾರ...
ಉತ್ತರ ಪ್ರದೇಶದ ಮುಜಫರ್ನಗರದಲ್ಲಿ ಕಾವಡ್ ಯಾತ್ರೆ ನಡೆಯಲಿದೆ. ಈ ಯಾತ್ರೆ ಸಾಗುವ ಮಾರ್ಗದಲ್ಲಿ ತಿನಿಸು ಮಾರಾಟ ಮಾಡುವವರು ತಮ್ಮ ಅಂಗಡಿಯ ಮಾಲೀಕರು ಮತ್ತು ಉದ್ಯೋಗಿಗಳ ಹೆಸರನ್ನು ಫಲಕಗಳಲ್ಲಿ ಪ್ರದರ್ಶಿಸಬೇಕು ಎಂದು ಯೋಗಿ ಆದಿತ್ಯನಾಥ್...