ವ್ಯವಸ್ಥಿತವಾಗಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದಕ್ಕೆ ಸಾಕಷ್ಟು ಪುರಾವೆಯಿಲ್ಲದ ಕಾರಣ ನೀಟ್ – ಯುಜಿ ಪರೀಕ್ಷೆಯನ್ನು ಮರು ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.ಒಂದು ವೇಳೆ ನೀಟ್ - ಯುಜಿ ಮರುಪರೀಕ್ಷೆ...
ಉತ್ತರ ಪ್ರದೇಶದ ಕಾವಡ್ ಯಾತ್ರೆಯ ಮಾರ್ಗದುದ್ದಕ್ಕೂ ಅಂಗಡಿಗಳ ಮಾಲೀಕರ ಮತ್ತು ನೌಕರರ ಹೆಸರನ್ನು ಪ್ರದರ್ಶಿಸಲು ಸೂಚಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಂತರ ಆದೇಶವನ್ನು ಹೊರಡಿಸಿದ್ದು,...
ಕನ್ವರ್ ಯಾತ್ರೆ ಯುದ್ದಕ್ಕೂ ಇರುವ ಅಂಗಡಿ ಮಾಲೀಕರು ತಮ್ಮ ಹೆಸರುಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಉತ್ತರ ಪ್ರದೇಶ ಸರ್ಕಾರ ಹೊರಡಿಸಿರುವ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ನ್ಯಾಯಮೂರ್ತಿ ಹೃಷಿಕೇಶ್ ರಾಯ್ ನೇತೃತ್ವದ...
ಜುಲೈ 20 ರಂದು ಮಧ್ಯಾಹ್ನ 12 ಗಂಟೆಯೊಳಗೆ ನೀಟ್ – ಯುಜಿ ಪರೀಕ್ಷೆಯ ಫಲಿತಾಂಶಗಳನ್ನು ತನ್ನ ವೆಬ್ಸೈಟ್ನಲ್ಲಿ ಪ್ರಕಟಿಸುವಂತೆ ರಾಷ್ಟ್ರೀಯ ಪರೀಕ್ಷಾ ಮಂಡಳಿ(ಎನ್ಟಿಎ)ಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಫಲಿತಾಂಶವನ್ನು ಅಭ್ಯರ್ಥಿಗಳ ಗುರುತನ್ನು ಮರೆಮಾಡಿ...
ನೀಟ್ – ಯುಜಿ 2024 ಪರೀಕ್ಷೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಅಕ್ರಮ ನಡೆದು ವೈದ್ಯಕೀಯ ಪ್ರವೇಶ ಪರೀಕ್ಷೆಯ ಪಾವಿತ್ರ್ಯತೆಗೆ ಧಕ್ಕೆಯಾಗಿದ್ದರೆ ಮಾತ್ರ ಮರುಪರೀಕ್ಷೆ ನಡೆಸಬಹುದು ಎಂದು ಸುಪ್ರೀಂ ಕೋರ್ಟ್ ಇಂದು ತಿಳಿಸಿದೆ.
ಸುಪ್ರೀಂ ಕೋರ್ಟ್ ಮುಖ್ಯ...