ಬಂಗಾಳ ಮತದಾರರ ಪಟ್ಟಿ ಪರಿಷ್ಕರಣೆ: ಅಡೆತಡೆ ಒಡ್ಡದಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ; ಗಡುವು ಒಂದು ವಾರ ವಿಸ್ತರಣೆ

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಗೆ ಯಾವುದೇ ರೀತಿಯ ಅಡೆತಡೆಗಳನ್ನು ಉಂಟುಮಾಡದಂತೆ ಸುಪ್ರೀಂ ಕೋರ್ಟ್ ಸೋಮವಾರ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಇದೇ ವೇಳೆ, ಪರಿಷ್ಕರಣಾ ಪ್ರಕ್ರಿಯೆಯಲ್ಲಿನ...

ಬಿಹಾರ ಚುನಾವಣೆ ಗೆಲ್ಲಲು ಎನ್‌ಡಿಎಯಿಂದ ₹40,000 ಕೋಟಿ ಖರ್ಚು; ತೇಜಸ್ವಿ ಆರೋಪ: ಸುಪ್ರೀಂ ಮೆಟ್ಟಿಲೇರಿದ ಪ್ರಶಾಂತ್

ಮೂರು ತಿಂಗಳ ನಂತರ ಸೋಲು ಕಂಡ ಬಳಿಕ ಮೊದಲ ಬಾರಿಗೆ ಬಿಹಾರದ ಮಾಜಿ ಉಪಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಮೌನ ಮುರಿದಿದ್ದು, 2025ರ ನವೆಂಬರ್ ವಿಧಾನಸಭೆ ಚುನಾವಣೆಯಲ್ಲಿ ಮಹಾಘಟಬಂಧನ್...

ಭಾರತೀಯರ ಗೌಪ್ಯತೆಯ ಜೊತೆ ಚೆಲ್ಲಾಟ ಸಲ್ಲದು: ಮೆಟಾಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಭಾರತೀಯ ಬಳಕೆದಾರರ ಮಾಹಿತಿಯನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿರುವ ವಾಟ್ಸಾಪ್‌ ಮತ್ತು ಅದರ ಮಾತೃಸಂಸ್ಥೆ ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, "ನಮ್ಮ ದೇಶದ ಗೌಪ್ಯತಾ ನೀತಿಯೊಂದಿಗೆ ಆಟವಾಡಲು ನಿಮಗೆ ಅವಕಾಶ...

’20 ರೂಪಾಯಿಯ ಆ್ಯಸಿಡ್‌ನಿಂದ ಹೆಣ್ಣುಮಕ್ಕಳ ಬದುಕೇ ಬರ್ಬಾದು’; ವಿಚಾರಣೆ ವಿಳಂಬ, ನ್ಯಾಯ ಬಿಸಿಲು ಕುದುರೆ

ಆ್ಯಸಿಡ್‌ ದಾಳಿ ಪ್ರಕರಣಗಳ ವಿಚಾರಣೆಯ ವಿಳಂಬವನ್ನು 'ಕಾನೂನು ವ್ಯವಸ್ಥೆಯ ಅಪಹಾಸ್ಯ' ಎಂದು ಸುಪ್ರೀಂ ಕೋರ್ಟ್‌ ಬಣ್ಣಿಸಿದೆ. ಅದಾದ ಬಳಿಕ "ಆರೋಪಿಗಳ ಆಸ್ತಿ ಮಾರಿ ಸಂತ್ರಸ್ತರಿಗೆ ಪರಿಹಾರ ನೀಡಬಾರದೇಕೆ?" ಎಂದೂ ಹೇಳಿದೆ. ಈ ಬೆಳವಣಿಗೆ...

ಕರ್ನಾಟಕ-ತಮಿಳುನಾಡು ಪೆನ್ನೈಯಾರ್ ನದಿ ವಿವಾದ: ನ್ಯಾಯಮಂಡಳಿ ರಚಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಮುಂದುವರಿದಿರುವ ಪೆನ್ನೈಯಾರ್ ನದಿ ನೀರಿನ ಹಂಚಿಕೆ ವಿವಾದವನ್ನು ಇತ್ಯರ್ಥಪಡಿಸಲು ಅಂತಾರಾಜ್ಯ ಜಲ ವಿವಾದ ನ್ಯಾಯಮಂಡಳಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೋಮವಾರ ಸೂಚಿಸಿದೆ. ನ್ಯಾಯಮೂರ್ತಿ ವಿಕ್ರಮ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸುಪ್ರೀಂ ಕೋರ್ಟ್