ಉತ್ತರಾಖಂಡದಲ್ಲಿ ನಿರಂತರವಾಗಿ ಉಂಟಾಗುತ್ತಿರುವ ಕಾಡ್ಗಿಚ್ಚಿನ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು.
ಕಳೆದ ವರ್ಷದ ನವೆಂಬರ್ನಿಂದ ಉತ್ತರಾಖಂಡ ರಾಜ್ಯದಲ್ಲಿ 1 ಸಾವಿರಕ್ಕೂ ಹೆಚ್ಚು ಅಗ್ನಿ ಅನಾಹುತ ಸಂಭವಿಸಿ 1100...
ಚುನಾವಣಾ ಪ್ರಚಾರದಲ್ಲಿ ದ್ವೇಷಪೂರಿತ ಮಾತುಗಳನ್ನಾಡಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು 6 ವರ್ಷ ಚುನಾವಣೆಗಳಿಂದ ನಿಷೇಧಗೊಳಿಸಬೇಕೆಂಬ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ವಿಕ್ರಮ್ ನಾಥ್ ಹಾಗೂ ಎಸ್ ಸಿ...
ಎಲ್ಗಾರ್ ಪರಿಷದ್ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಾಖಾ ಅವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ನೀಡಿದೆ.
ನ್ಯಾಯಮೂರ್ತಿಗಳಾದ ಎಂ ಎಂ ಸುಂದರೇಶ್ ಹಾಗೂ ಎಸ್ ವಿ ಎನ್ ಭಟ್ಟಿ ಅವರಿದ್ದ ಪೀಠ ಗೌತಮ್...
ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿದ್ದ ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಪದಚ್ಯುತಗೊಳಿಸುವಂತೆ ಕೋರಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಕಳೆದ ತಿಂಗಳು ದೆಹಲಿ ಹೈಕೋರ್ಟ್ನಲ್ಲಿ ವಜಾಗೊಂಡ ಅರ್ಜಿಯನ್ನು ಕಾಂತ್ ಭಾಟಿ ಎಂಬುವವರು ಸುಪ್ರೀಂ...
ಈ ಬಾರಿಯ ಚುನಾವಣೆ ಎಂಬ ರಣರಂಗದಲ್ಲಿ ಎದುರಾಳಿಗಳೇ ಇಲ್ಲದಂತೆ ಮೋದಿ ನೋಡಿಕೊಂಡರು. ಒಬ್ಬರೇ ಓಡಾಡಿ, ಹಾಳೂರಿಗೆ ಉಳಿದವನೇ ಗೌಡನಾಗಿ ಮತ್ತೆ ಅಧಿಕಾರಕ್ಕೇರುವುದು ನಿಶ್ಚಿತ ಎಂದುಕೊಂಡರು. ಆದರೆ ನೆಲದ ನ್ಯಾಯ ಹಾಗೂ ಮತದಾರ ಪ್ರಭುವಿನ...