ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ ಅರ್ಜಿಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಾಪಸ್ ಪಡೆದಿದ್ದಾರೆ.
ಮಾಧ್ಯಮಗಳ ವರದಿಯಂತೆ ಬಂಧನದ ವಿರುದ್ಧದ ತಮ್ಮ ಅರ್ಜಿಯನ್ನು ಕೆಳ ಹಂತದ ರೋಸ್ ಅವಿನ್ಯೂ ನ್ಯಾಯಾಲಯದಲ್ಲಿ...
ತಮ್ಮ ಆದೇಶವನ್ನು ಉಲ್ಲಂಘಿಸಿದ ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ವಿರುದ್ಧ ಸುಪ್ರೀಂ ಕೋರ್ಟ್ ತಪರಾಕಿ ಹಾಕಿದ ಬೆನ್ನಲ್ಲೆ ರಾಜ್ಯಪಾಲರು ಡಿಎಂಕೆ ನಾಯಕ ಕೆ ಪೊನ್ಮುಡಿ ಅವರನ್ನು ಸರ್ಕಾರದ ಸಂಪುಟಕ್ಕೆ ಸೇರಿಸಿಕೊಳ್ಳಲು ಅನುಮತಿ...
5, 8, 9 ಮತ್ತು 11ನೇ ತರಗತಿಯ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿ ಆದೇಶ ಹೊರಡಿಸಿದೆ.
ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ...
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ, ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಕಲ್ವಕುಂಟ್ಲ ಕವಿತಾ ಅವರ ಜಾಮೀನು ಅರ್ಜಿಯನ್ನು...
ಅಬಕಾರಿ ನೀತಿ ಯೋಜನೆಯ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ(ಮಾ.22) ಜಾರಿ ನಿರ್ದೇಶನಾಲಯದಿಂದ ಬಂಧನವಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ...