ಜನರನ್ನು ಜೈಲಿನಲ್ಲಿರಿಸಿಕೊಳ್ಳಲೆಂದೇ ಆರೋಪಪಟ್ಟಿ ಸಲ್ಲಿಸುತ್ತಿರಬೇಡಿ: ಇಡಿಗೆ ಸುಪ್ರೀಂ ತಪರಾಕಿ

ಪದೇ ಪದೇ ಆರೋಪಪಟ್ಟಿ ಸಲ್ಲಿಸುತ್ತಿದ್ದ ಜಾರಿ ನಿರ್ದೇಶನಾಲಯವನ್ನು (ಇಡಿ) ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಆರೋಪಿಗೆ ಜಾಮೀನು ನಿರಾಕರಿಸಲು ಮತ್ತು ಆ ವ್ಯಕ್ತಿಯನ್ನು ಅನಿರ್ದಿಷ್ಟ ಅವಧಿಗೆ ಜೈಲಿನಲ್ಲಿ ಇರಿಸಿಕೊಳ್ಳಲೆಂದೇ ಅದಕ್ಕೆ ಪೂರಕ ಚಾರ್ಜ್...

ಚುನಾವಣೆಗಳಲ್ಲಿ ರಣಕಹಳೆ ಚಿಹ್ನೆ ಬಳಸಲು ಶರದ್ ಪವಾರ್ ಬಣಕ್ಕೆ ಸುಪ್ರೀಂ ಅನುಮತಿ

ಶರದ್‌ ಪವಾರ್‌ ಬಣದ ಎನ್‌ಸಿಪಿ ಪಕ್ಷಕ್ಕೆ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷದ ಚಿಹ್ನೆಯಾಗಿ ‘ಮನುಷ್ಯ ಊದುತ್ತಿರುವ ರಣಕಹಳೆ’ ಬಳಸಲು ಸುಪ್ರೀಂ ಕೋರ್ಟ್ ಅನುಮತಿಸಿದೆ. ‘ಮನುಷ್ಯ ಊದುತ್ತಿರುವ ರಣಕಹಳೆ’ ಚಿಹ್ನೆಯನ್ನು ಬಳಸಲು ಶರದ್‌ ಪವಾರ್...

ಸಿಎಎ ಜಾರಿ | ಉತ್ತರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ-2019 (ಸಿಎಎ) ವಿರುದ್ಧ ಸಲ್ಲಿಕೆಯಾಗಿರುವ ಸುಮಾರು 200ಕ್ಕೂ ಅಧಿಕ ಅರ್ಜಿಗಳ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡ ಸುಪ್ರೀ ಕೋರ್ಟ್, ಮಧ್ಯಂತರ ತಡೆ ನೀಡಲು ನಿರಾಕರಿಸಿದೆ. ಆದರೆ, ಸಿಎಎ ಕಾಯ್ದೆಯ ನಿಯಮಗಳಿಗೆ...

ಜಾಹಿರಾತು ಪ್ರಕರಣ: ನೆಪ ನಿಲ್ಲಿಸಿ ಖುದ್ದು ಹಾಜರಾಗುವಂತೆ ರಾಮ್‌ದೇವ್‌ಗೆ ಸುಪ್ರೀಂ ಕೋರ್ಟ್ ಸೂಚನೆ

ಪತಾಂಜಲಿ ಆಯುರ್ವೇದ ಸಂಸ್ಥೆಯ ದಾರಿ ತಪ್ಪಿಸುವ ಜಾಹಿರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗ ಗುರು ಬಾಬಾ ರಾಮ್‌ದೇವ್‌ ಅವರಿಗೆ ಇನ್ನೆರಡು ವಾರಗಳಲ್ಲಿ ಖುದ್ದು ಹಾಜರಾಗುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಪತಾಂಜಲಿ ಆಯುರ್ವೇದ ಸಂಸ್ಥೆಯ ವ್ಯವಸ್ಥಾಪಕ...

ಸಿಎಎ | ಸುಪ್ರೀಂ ಕೋರ್ಟ್‌ನಲ್ಲಿ ಇಂದು 200ಕ್ಕೂ ಅಧಿಕ ಅರ್ಜಿಗಳ ವಿಚಾರಣೆ

ವಿವಾದಾದ್ಮಕ ಪೌರತ್ವ ತಿದ್ದುಪಡಿ ಕಾಯ್ದೆ-2019 (ಸಿಎಎ) ವಿರುದ್ಧ ಸಲ್ಲಿಕೆಯಾಗಿರುವ ಸುಮಾರು 200ಕ್ಕೂ ಅಧಿಕ ಅರ್ಜಿಗಳ ವಿಚಾರಣೆಯನ್ನು ಸುಪ್ರೀ ಕೋರ್ಟ್ ಇಂದು (ಮಂಗಳವಾರ) ಕೈಗೆತ್ತಿಕೊಳ್ಳಲಿದೆ. ಸಿಎಎ ಮತ್ತು ಪೌರತ್ವ ತಿದ್ದುಪಡಿ ನಿಯಮ 2024ಕ್ಕೆ ಜಾರಿಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸುಪ್ರೀಂ ಕೋರ್ಟ್