ರಾಜಸ್ಥಾನ ವಿದ್ಯುತ್ ನಿಗಮದಿಂದ ಹೆಚ್ಚುವರಿ 1300 ಕೋಟಿ ರೂ ಶುಲ್ಕ ಕೇಳಿದ್ದ ಅದಾನಿ ಸಂಸ್ಥೆಯ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ರಾಜಸ್ಥಾನದ ಜೈಪುರ ವಿದ್ಯುತ್‌ ವಿತ್ರನ್ ನಿಗಮ ನಿಯಮಿತ ಕಂಪನಿಯಿಂದ ಹೆಚ್ಚುವರಿ 1300 ಕೋಟಿ ರೂ. ವಿಳಂಬ ಶುಲ್ಕ ಕೇಳಿದ್ದ ಅದಾನಿ ವಿದ್ಯುತ್ ರಾಜಸ್ಥಾನ ಸಂಸ್ಥೆಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇತರ ಅರ್ಜಿಗಳ ವಿಚಾರಣೆ...

ಹಿಮಾಚಲ ಪ್ರದೇಶ | 6 ಶಾಸಕರ ಅನರ್ಹತೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ

ಹಿಮಾಚಲ ಪ್ರದೇಶ ವಿಧಾನಸಭೆಯ ಸ್ಪೀಕರ್ ಸದನದ ನಿಯಮಗಳನ್ನು ಉಲ್ಲಂಘಿಸಿದ 6 ಶಾಸಕರನ್ನು ಅನರ್ಹಗೊಳಿಸಿದ ನಿರ್ಧಾರ ಕ್ರಮಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅನರ್ಹತೆಗೊಂಡ ಆರು ಶಾಸಕರ ಸಂಬಂಧಿತ ಪ್ರತಿವಾದಿಗಳಿಗೆ ಸುಪ್ರೀಂ ಕೋರ್ಟ್...

ಸಿಎಎ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನೂರಾರು ಅರ್ಜಿ: ವಿಚಾರಣೆಗೆ ಸಮ್ಮತಿ

ಕೇಂದ್ರ ಸರ್ಕಾರವು ಮಾರ್ಚ್ 11ರಂದು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) 2019 ಜಾರಿ ಮಾಡಿದ್ದು, ಈ ಕಾನೂನಿಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಿಎಎ ವಿರುದ್ಧವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಸಲಾಗಿದ್ದು,...

ಈ ದಿನ ಸಂಪಾದಕೀಯ | ಮುಚ್ಚಿಟ್ಟ ಮಾಧ್ಯಮಗಳು ಬಿಚ್ಚಿಟ್ಟ ಸಾಮಾಜಿಕ ಮಾಧ್ಯಮಗಳು

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಸುದ್ದಿ ಮಾಧ್ಯಮಗಳು ಮುಚ್ಚಿಟ್ಟವು. ಆದರೆ ದೇಶದ ಪ್ರಜ್ಞಾವಂತ ಪ್ರಜೆಗಳು ಸುದ್ದಿ ಮಾಧ್ಯಮಗಳನ್ನು ತಿಪ್ಪೆಗೆ ಎಸೆದು, ಸೋಷಿಯಲ್ ಮೀಡಿಯಾಗಳ ಮೂಲಕ ಬಿಜೆಪಿಯ ಬೃಹತ್ ಭ್ರಷ್ಟಾಚಾರವನ್ನು...

ಸಿಎಎ ಅನುಷ್ಠಾನ ತಡೆಗಾಗಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಸಮ್ಮತಿ

ಪೌರತ್ವ ತಿದ್ದುಪಡಿ ಕಾಯಿದೆ-2019 (ಸಿಎಎ)ಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳು ಇನ್ನೂ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇವೆ. ಇಂತಹ ಸಂದರ್ಭದಲ್ಲಿ ಸಿಎಎಯ 2024ರ ನಿಯಮಗಳನ್ನು ಅನುಷ್ಠಾನಗೊಳಿಸಲು ಕೇಂದ್ರ ಮುಂದಾಗಿದೆ. ಕೇಂದ್ರದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸುಪ್ರೀಂ ಕೋರ್ಟ್