ಎಎಪಿ ಪಕ್ಷ ತನ್ನ ಮುಖ್ಯ ಕಚೇರಿಯಲ್ಲಿ ದೆಹಲಿ ಹೈಕೋರ್ಟ್ನ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದು,ಜೂ.15ರೊಳಗೆ ಖಾಲಿ ಮಾಡಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.
ಅತಿಕ್ರಮಣ ಎಂದು ಒತ್ತಿ ಹೇಳಿರುವ ಸುಪ್ರೀಂ ಕೋರ್ಟ್ ಲೋಕಸಭೆ ಚುನಾವಣೆ ಮುಗಿಯುವುದರೊಳಗೆ ಜಾಗ...
ಶಾಸಕ ಹಾಗೂ ಸಂಸದರು ಭಾಷಣ ಮಾಡಲು ಹಾಗೂ ಮತಕ್ಕಾಗಿ ಪಡೆಯುವ ಲಂಚಕ್ಕೆ ವಿನಾಯಿತಿ ನೀಡುವ 1998ರ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
“ಲಂಚ ತೆಗೆದುಕೊಂಡಾಗ ಅದು ಸಂಪೂರ್ಣ ಲಂಚವಾಗುತ್ತದೆ” ಎಂದು ಸುಪ್ರೀಂ ಕೋರ್ಟ್ ಮುಖ್ಯ...
ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಾಧೀಶ ಎ.ಎಂ ಖಾನ್ವಿಲ್ಕರ್ರನ್ನು ಭಾರತದ ನೂತನ ಲೋಕಪಾಲರಾಗಿ ನೇಮಿಸಲಾಗಿದೆ. ಆದರೆ, ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಸರ್ಕಾರ, ಬಿಜೆಪಿ ಪರವಾಗಿ ತೀರ್ಪುಗಳನ್ನು ನೀಡಿದವರೇ ಸರ್ಕಾರಿ ಪದವಿಯನ್ನು ಪಡೆಯುತ್ತಿರುವುದು ಈ...
ಸನಾತನದ ನೆಪದಲ್ಲಿ ದೇಶವನ್ನು ಪುರಾತನ ಕಾಲಕ್ಕೆ ಕೊಂಡೊಯ್ಯುತ್ತಿರುವ ಸಂಘಿಗಳ ಸಾರಥ್ಯದ ಬಿಜೆಪಿಯ ಹತ್ತು ವರ್ಷಗಳ ಆಡಳಿತದಲ್ಲಿ ದೇಶಕ್ಕೆ ಕೊಟ್ಟ ಅತಿದೊಡ್ಡ 'ಕೊಡುಗೆ' ಈ ಬಾಬಾ ರಾಮ್ದೇವ್. ಇವರ ಯೋಗ ಮತ್ತು ಇವರ ಪತಂಜಲಿಯಿಂದ...
ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ಕುರಿತು ಚುನಾವಣಾ ಆಯೋಗಕ್ಕಿಂತ ಹೆಚ್ಚಾಗಿ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಬೇಕಾಗಿರುವುದು 'ತೀರಾ ನಾಚಿಕೆಗೇಡಿನ ಸಂಗತಿ' ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫರೆನ್ಸ್ ನಾಯಕ...