ಮಂಗಳೂರು | ಕೂಳೂರು ಸೇತುವೆ, ನಂತೂರು ಮೇಲ್ಸೇತುವೆ ಕಾಮಗಾರಿ ಪೂರ್ಣಕ್ಕೆ ಆಗ್ರಹ

ಸುರತ್ಕಲ್-ನಂತೂರು ಹೆದ್ದಾರಿ ಡಾಂಬರೀಕರಣಕ್ಕೆ ಟೆಂಡರ್ ಕುರಿತ ಸಂಸದರ ಹೇಳಿಕೆ ಸ್ವಾಗತಾರ್ಹ. ಆದರೆ ಕೂಳೂರು ಸೇತುವೆ, ನಂತೂರು ಮೇಲ್ಸೇತುವೆ ಕಾಮಗಾರಿ ಕುರಿತು ಮೌನ ಯಾಕೆ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಪ್ರಶ್ನಿಸಿದೆ. ಈ...

ದಕ್ಷಿಣ ಕನ್ನಡ | ಸುರತ್ಕಲ್‌ನ ಎನ್‌ಐಟಿಕೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

ಭಾರತೀಯ ವಿಜ್ಞಾನಿ ಸರ್ ಸಿ ವಿ ರಾಮನ್ ಅವರ ರಾಮನ್ ಎಫೆಕ್ಟ್ ಆವಿಷ್ಕಾರದ ನೆನಪಿಗಾಗಿ ಸುರತ್ಕಲ್‌ನ‌ ಎನ್‌ಐಟಿಕೆ ಸಂಸ್ಥೆಯಲ್ಲಿ ಫೆಬ್ರವರಿ 28ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಉತ್ಸಾಹ ಮತ್ತು ನಾವೀನ್ಯತೆಯೊಂದಿಗೆ ಆಚರಿಸಲಾಯಿತು. ನ್ಯಾಷನಲ್...

ಸುರತ್ಕಲ್‌ | ಎನ್ಐಟಿಕೆ-ಕ್ರೆಸ್ಟ್ 2025 ಮೊದಲ ರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ

ಸುರತ್ಕಲ್‌ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯು ʼಹವಾಮಾನ ಸ್ಥಿತಿಸ್ಥಾಪಕತ್ವ ಮತ್ತು ಪರಿಸರ ಸುಸ್ಥಿರ ತಂತ್ರಜ್ಞಾನಗಳ (ಎನ್‌ಐಟಿಕೆ-ಕ್ರೆಸ್ಟ್ 2025) ಮೊದಲ ರಾಷ್ಟ್ರೀಯ ಸಮ್ಮೇಳನʼದ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿತು. ಮಾ.1 ರವರೆಗೆ ನಡೆಯುವ ಈ...

ಸುರತ್ಕಲ್ | ‌ಎನ್‌ಐಟಿಕೆಯಲ್ಲಿ 1965ರ ಬ್ಯಾಚ್ ವಜ್ರ ಮಹೋತ್ಸವ ಸಂಭ್ರಮ

ಸುರತ್ಕಲ್‌ನ ಕರ್ನಾಟಕ ಪ್ರಾದೇಶಿಕ ಎಂಜಿನಿಯರಿಂಗ್ ಕಾಲೇಜು (ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ) ತನ್ನ 1965ರ ಬಿಇ ಬ್ಯಾಚ್‌ನ ವಜ್ರ ಮಹೋತ್ಸವವನ್ನು ನಿನ್ನೆ (ಫೆ.18) ಆಚರಿಸಿತು. ಈ ಮಹತ್ವದ ಮೈಲಿಗಲ್ಲನ್ನು ಗೌರವಿಸಲು ಎನ್‌ಐಟಿಕೆ...

ದಕ್ಷಿಣ ಕನ್ನಡ | ಹೆದ್ದಾರಿ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಸಾಮೂಹಿಕ ಧರಣಿ; ಜನಪರ ಸಂಘಟನೆಗಳ ಬೆಂಬಲ

ದಕ್ಷಿಣ ಕನ್ನಡ ಜಿಲ್ಲೆಯನ್ನು ಹಾದುಹೋಗುವ ನಾಲ್ಕು ಹೆದ್ದಾರಿಗಳು ಸಮಸ್ಯೆಯ ಆಗರವಾಗಿದ್ದು, ಶೀಘ್ರವೇ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಆಗ್ರಹಿಸಿ ಸುರತ್ಕಲ್‌ನ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಸಾಮೂಹಿಕ ಧರಣಿ ನಡೆಯಿತು. ಜಿಲ್ಲೆಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸುರತ್ಕಲ್‌