ಯಾದಗಿರಿ | ಮೌಢ್ಯಕ್ಕೆ ಸೆಡ್ಡು : ಮದುವೆ ಮಂಟಪದಲ್ಲಿ ಮೃತ ಶಾಸಕ, ರೈತರಿಗೆ ಶ್ರದ್ದಾಂಜಲಿ

ಬಹಳಷ್ಟು ಜನರಲ್ಲಿ ತಪ್ಪು ತಿಳುವಳಿಕೆ ಇದೆ. ಮದುವೆಗಳು ಶುಭ ಶಕುನ, ಮರಣಗಳು ಅಪಶಕುನ ಎನ್ನುತ್ತಾರೆ. ಆದರೆ ಇಲ್ಲೊಂದು ಮದುವೆ ಮಂಟಪದಲ್ಲಿ ಅಗಲಿದ ರೈತರಿಗೆ ಶ್ರದ್ದಾಂಜಲಿ ಸಲ್ಲಿಸುವ ಮೂಲಕ ಮೌಢ್ಯಕ್ಕೆ ಸೆಡ್ಡು ಹೊಡೆದು ಜರುಗಿದ...

ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ನಿಧನರಾಗಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜಾ ವೆಂಕಟಪ್ಪ ನಾಯಕ ಅವರು ಇಂದು(ಫೆಬ್ರವರಿ 25) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೊನ್ನೆಯಷ್ಟೇ ಉಗ್ರಾಣ...

ಯಾದಗಿರಿ | ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಸ್ಥಳಾಂತರಕ್ಕೆ ವಿರೋಧ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹಸನಾಪೂರದ ಕಾರ್ಯನಿರ್ವಾಹಕ ಅಭಿಯಂತರರ (ಹೊಲಗಾಲುವೆ ವಿಭಾಗ ಸಂಖ್ಯೆ -02) ಕಚೇರಿಯನ್ನು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ವರ್ತಿ ಗ್ರಾಮಕ್ಕೆ ಸ್ಥಳಾಂತರಿಸಲು ಸರ್ಕಾರ ಮುಂದಾಗಿದೆ. ಕಚೇರಿ ಸ್ಥಳಾಂತರದ ಆದೇಶವನ್ನು...

ಯಾದಗಿರಿ | ಜಿಲ್ಲೆಯಲ್ಲಿ ಬರದಿಂದ ಗುಳೆ ಹೊರಟ ಜನ; ಬಿಕೋ ಎನ್ನುತ್ತಿವೆ ಗ್ರಾಮಗಳು

ಯಾದಗಿರಿಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯಿಂದ, ನಾರಾಯಣಪುರ ಜಲಾಶಯದಿಂದ ಕಾಲುವೆಗೆ ನೀರು ಹರಿಸದೇ ಇರುವುದರಿಂದ ಸುರಪುರ ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದರಿಂದಾಗಿ ಕೃಷಿ ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದ್ದು, ಜೀವನೋಪಾಯಕ್ಕಾಗಿ ಅನಿವಾರ್ಯವಾಗಿ ಮಹಾನಗರಗಳಿಗೆ ಗುಳೆ...

ಯಾದಗಿರಿ | ಜಾತಿ ವ್ಯವಸ್ಥೆ ಪ್ರತಿಪಾದಕರು ಕಾಂತರಾಜ ವರದಿ ವಿರೋಧಿಸುತ್ತಿದ್ದಾರೆ: ಕೆ.ಎನ್.ಲಿಂಗಪ್ಪ

ಕರ್ನಾಟಕದಲ್ಲಿ 2013 ರಲ್ಲಿ ಕಾಂತರಾಜ ಆಯೋಗದಿಂದ ನಡೆಸಲಾದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಯಾವುದೇ ಲೋಪವಾಗಿಲ್ಲ, ಅಂದು ಸಮೀಕ್ಷೆಗೆ ಸರಿಯಾಗಿ ಮಾಹಿತಿ ನೀಡದವರೇ ಈಗ ಅದನ್ನು ವಿರೋಧಿಸುತ್ತಿದ್ದಾರೆ ಎಂದು ಕಾಂತರಾಜ್ ನೇತೃತ್ವದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸುರಪುರ