ರಾಜ್ಯ ಮತ್ತು ದಾವಣಗೆರೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಕ್ರಮಗಳನ್ನು ನಡೆಸುತ್ತಿದೆ ಅಕ್ರಮಗಳನ್ನು ಪ್ರಶ್ನೆ ಮಾಡುವ ಶಾಸಕರು, ನಾಯಕರು ಮತ್ತು ಕಾರ್ಯಕರ್ತರ ಮೇಲೆ ಸುಳ್ಳು ಆರೋಪ ಹೊರಿಸಿ ಪೊಲೀಸ್ ಇಲಾಖೆಯನ್ನು ದುರುಪಯೋಗಪಡಿಸಿಕೊಂಡು ಕೇಸುಗಳನ್ನು ದಾಖಲಿಸುತ್ತಿದ್ದಾರೆ....
ಸೌಜನ್ಯ ಪರ ಹೋರಾಟಗಾರರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿರುವುದನ್ನು ವಿರೋಧಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲು ಹೋದ ಹಿಂದೂ ಜಾಗರಣ ವೇದಿಕೆಯ(ಹಿಂಜಾವೇ) ಕಾರ್ಯಕರ್ತರು, ಸೌಜನ್ಯ ಪರ ಹೋರಾಟಗಾರರು ಮತ್ತು ಪೊಲೀಸರ ನಡುವೆ...