ಧಾರವಾಡ | ಆಧಾರ್ ಜೋಡಣೆ ಸುಳ್ಳು ಸಂದೇಶ; ತಪ್ಪು ಮಾಹಿತಿ ನಂಬ ಬೇಡಿ: ಜಂಟಿ ನಿರ್ದೇಶಕ

ಗೃಹಬಳಕೆ ಅನಿಲ ಸಂಪರ್ಕ ಹೊಂದಿರುವವರು ತಮ್ಮ ಆಧಾರ್ ಬಯೋಮೆಟ್ರಿಕ್ ನೀಡಿ, ಕೆವೈಸಿ ಅಪ್‌ಡೇಟ್‌ ಮಾಡಿಸಲು ಯಾವುದೇ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ ನಿಗದಿಪಡಿಸಿಲ್ಲ. ಇಂತಹ ತಪ್ಪು ಮಾಹಿತಿ ಅಥವಾ ಸುಳ್ಳು ಸಂದೇಶಗಳನ್ನು ಗ್ರಾಹಕರು...

ಅರಿಶಿನ-ಕುಂಕುಮ: ಸರ್ಕಾರಿ ಆದೇಶಕ್ಕೂ ಕೋಮು ಬಣ್ಣ ಬಳಿಯಲು ನೋಡಿದ್ದ ತೇಜಸ್ವಿ ಸೂರ್ಯ, ನೆಟ್ಟಿಗರಿಂದ ತರಾಟೆ

ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಅರಿಶಿನ-ಕುಂಕುಮ ಮತ್ತು ಇತರೆ ಬಣ್ಣಗಳನ್ನು ಬಳಸುವ ವಿಚಾರವಾಗಿ ಅಕ್ಟೋಬರ್ 18ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶದಲ್ಲಿ, ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ...

ಉಡುಪಿ | ಮಾಧ್ಯಮಗಳು ಸುಳ್ಳು ಸುದ್ದಿಗೆ ಕಡಿವಾಣ ಹಾಕಿ ಸತ್ಯ ಸುದ್ದಿ ಬಿತ್ತರಿಸಬೇಕು: ಸ್ವರ್ಣ ಭಟ್

ವಾಟ್ಸಾಪ್‌, ಫೇಸ್‌ಬುಕ್ ನಂತಹ ಸಾಮಾಜಿಕ ತಾಣಗಳಲ್ಲಿ ಸತ್ಯಕ್ಕಿಂತ ಸುಳ್ಳು ಸುದ್ದಿಗಳೇ ಹೆಚ್ಚಾಗಿ ಹರಿದಾಡುತ್ತವೆ. ಇಂತಹ ಸುಳ್ಳು ಸುದ್ದಿಗಳು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿದೆ. ಮಾಧ್ಯಮಗಳು ಇಂತಹ ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕಿ ಸತ್ಯ...

ಸುಳ್ಳುಸುದ್ದಿ ಹಬ್ಬಿಸಿ ಪೇಚಿಗೆ ಸಿಲುಕಿದ ತೇಜಸ್ವಿ ಸೂರ್ಯ, ಸುಧೀರ್‌ ಚೌಧರಿ

ಕರ್ನಾಟಕ ಸರ್ಕಾರದ ಕಲ್ಯಾಣ ಕಾರ್ಯಕ್ರಮವೊಂದರ ಕುರಿತು ಸುಳ್ಳು ಸುದ್ದಿ ಹಬ್ಬಿಸಿದ ಆರೋಪದ ಮೇಲೆ 'ಆಜ್ ತಕ್‌' ಸುದ್ದಿಮಾಧ್ಯಮದ ಪ್ರಧಾನ ಸಂಪಾದಕ, ನಿರೂಪಕ ಸುಧೀರ್‌ ಚೌಧರಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಈ ಸುಳ್ಳು ಸುದ್ದಿ...

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಯನ್ನೂ ಕಾಡಿದ ‘ಸುಳ್ಳು ಸುದ್ದಿ’ : ಕಾನೂನು ಕ್ರಮದ ಎಚ್ಚರಿಕೆ

ಸಿಜೆಐ ಡಿವೈ ಚಂದ್ರಚೂಡ್ ಫೋಟೋ ಬಳಸಿ 'ಇದು ಸರ್ವಾಧಿಕಾರಿ ಸರ್ಕಾರ' ಹೇಳಿಕೆ ಪೋಸ್ಟರ್ ವೈರಲ್ 'ಆ ರೀತಿಯ ಹೇಳಿಕೆ ಮುಖ್ಯ ನ್ಯಾಯಮೂರ್ತಿ ನೀಡಿಲ್ಲ, ಅದು ಸುಳ್ಳು' ಎಂದ ಸುಪ್ರೀಂ ಕೋರ್ಟ್ ಇದುವರೆಗೆ ಜನಪ್ರತಿನಿಧಿಗಳು, ರಾಜಕಾರಣಿಗಳು ಹಾಗೂ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸುಳ್ಳು ಸುದ್ದಿ