ಉತ್ತರ ಪ್ರದೇಶ | ಸೂಫಿ ಸಂತರ ಸಮಾಧಿ ಕಟ್ಟೆಗೆ ಹಾನಿ: ಭುಗಿಲೆದ್ದ ಉದ್ವಿಗ್ನತೆ

ಉತ್ತರ ಪ್ರದೇಶದ ಅಲಿಗಢದ ಜತ್ತಾರಿ ಪಟ್ಟಣದಲ್ಲಿ ಸ್ಮಶಾನದಲ್ಲಿರುವ ಸೂಫಿ ಸಂತರ ಸಮಾಧಿ ಕಟ್ಟೆಗೆ ಅಪರಿಚಿತ ವ್ಯಕ್ತಿಗಳು ಹಾನಿ ಮಾಡಿದ್ದಾರೆ ಎಂಬ ಸುದ್ದಿ ಹರಡುತ್ತಿದ್ದಂತೆ ಜತ್ತಾರಿ ಪಟ್ಟಣದಲ್ಲಿ ಉದ್ವಿಗ್ನತೆ ಭುಗಿಲೆದ್ದಿದೆ. ಸುದ್ದಿ ಹರಡುತ್ತಿದ್ದಂತೆ ಹಫೀಜ್...

ಸೂಫಿ ಸಂತ ಸೈಯದ್ ಷಾ ಖುಸ್ರೋ ಹುಸೇನಿ ನಿಧನ, ಡಿಸಿಎಂ ಡಿ ಕೆ ಶಿವಕುಮಾರ್‌ ಸೇರಿ ಗಣ್ಯರ ಸಂತಾಪ

ನಾಡಿನ ಐತಿಹಾಸಿಕ ಧಾರ್ಮಿಕ ಕೇಂದ್ರವಾದ ಕಲಬುರಗಿಯ ಸ್ವಾಜಾ ಬಂದೇ ನವಾಜ್ ದರ್ಗಾದ (ಕೆಬಿಎನ್) ಸೂಫಿ ಸಂತ ಸೈಯದ್ ಷಾ ಖುಸ್ರೋ ಹುಸೇನಿ (79) ಅವರು ನ.6ರ ಬುಧವಾರ ತಡರಾತ್ರಿ ನಿಧನರಾದರು. ಮೃತರಿಗೆ ಇಬ್ಬರು ಪುತ್ರರು...

ವಿಜಯಪುರ ಜಿಲ್ಲೆ ಸೂಫಿ ಸಂತ ಶರಣರ ನಾಡಾಗಿದೆ: ಜಿಲ್ಲಾಧಿಕಾರಿ ಟಿ ಭೂಬಾಲನ್

ವಿಜಯಪುರ ಜಿಲ್ಲೆ ಸೂಫಿ ಸಂತ ಶರಣರ ನಾಡಾಗಿದೆ. ಎಲ್ಲರನ್ನೂ ಸರಿಸಮಾನರಾಗಿ ಕಾಣುವ ಮಾತೃ ಸ್ವರೂಪಿ ಜಿಲ್ಲೆಯಾಗಿದ್ದರ ಹಿನ್ನಲೆ ಇಂದು ವಿಜಯಪುರ ಐತಿಹಾಸಿಕ ಪಾರಂಪರಿಕವಾಗಿ ಗುರುತಿಸಿಕೊಂಡಿದ್ದು, ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಟಿ...

ದೇವರಂತಹ ಮನುಷ್ಯ ವೈಕಂ ಮಹಮದ್ ಬಷೀರ್

‘ಇಲ್ಲಿನ ಒಬ್ಬ ಕುಖ್ಯಾತ ಕಳ್ಳ ಇಲ್ಲಿಗೆ ಆಗಾಗ ಬರುತ್ತಾನೆ. ನನ್ನನ್ನು ಗುರು ಎನ್ನುತ್ತಾನೆ. ಕಾಲಿಗೆ ಬಿದ್ದು ಒಂದು ರೂಪಾಯಿ ಕೇಳುತ್ತಾನೆ. ಕೊಟ್ಟ ನಂತರ ಹೋಗುತ್ತಾನೆ. ಒಬ್ಬ ಶಾಲೆಗೆ ಹೋಗುವ ಹುಡುಗ ಅರೆ ಹುಚ್ಚ....

ಬೀದರ್ | ಸೌಹಾರ್ದ ನಡಿಗೆ – ಶರಣ ಸೂಫಿ ಸಂತ ಸಮಾವೇಶ

ನಾವೆಲ್ಲರೂ ಸೌಹಾರ್ದತೆ ವಾತಾವರಣ ನಿರ್ಮಿಸಿ, ಜಗತ್ತಿಗೆ ಸಾಮರಸ್ಯ ಸಂದೇಶವನ್ನು ಸಾರೋಣ. ಆ ಮೂಲಕ ವಿಶ್ವ ದಾರ್ಶನಿಕರ ತತ್ವಗಳನ್ನು ಎತ್ತಿ ಹಿಡಿದು, ಸೋದರತ್ವ ಭಾವನೆಯಿಂದ ಬಾಳೋಣ ಎಂದು ಪ್ರಗತಿಪರ ಚಿಂತಕಿ ಪ್ರೊ. ಮೀನಾಕ್ಷಿ ಬಾಳಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸೂಫಿ ಸಂತ