ಕಲಬುರಗಿ | ಅರೆಬೆತ್ತಲೆಯಾಗಿ ತಲ್ವಾರ್ ಹಿಡಿದು ಸಾರ್ವಜನಿಕ ಸ್ಥಳದಲ್ಲಿ ಓಡಾಡಿದ ಯುವಕ; ಹರಿದಾಡಿದ ವಿಡಿಯೋ

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ತೊಟ್ನಳ್ಳಿ ಗ್ರಾಮದಲ್ಲಿ ಯುವಕನೊಬ್ಬ ಅರೆಬೆತ್ತಲೆಯಾಗಿ ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಹಿಡಿದು ಓಡಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಗ್ರಾಮದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಗ್ರಾಮದ...

ಕಲಬುರಗಿ | ಸೇಡಂ-ಚಿಂಚೋಳಿ ರಸ್ತೆ ಗುಂಡಿಮಯ : ದುರಸ್ತಿಗೆ ಆಗ್ರಹ

ಕಲಬುರಗಿ ಜಿಲ್ಲೆಯ ಸೇಡಂ-ಚಿಂಚೋಳಿ ರಸ್ತೆ ಸಂಪೂರ್ಣ ಗುಂಡಿಮಯವಾಗಿದ್ದು, ಸಂಚಾರಕ್ಕೆ ತೊಂದರೆಯಾಗುತ್ತಿದ್ದೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸೇಡಂ ತಾಲೂಕು ಕೇಂದ್ರದಿಂದ ಚಿಂಚೋಳಿ ತಾಲೂಕಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಭಾರೀ ಗಾತ್ರದ ಗುಂಡಿಗಳು ಬಿದ್ದಿವೆ,...

ಕಲಬುರಗಿ | ಬೆಳೆ ಸಮೀಕ್ಷೆಗಾರರಿಗೆ ಸೇವಾ ಭದ್ರತೆ‌, ಜೀವವಿಮೆ ಒದಗಿಸುವಂತೆ ಆಗ್ರಹ

ಬೆಳೆ ಸಮೀಕ್ಷೆಗಾರರಿಗೆ ಸೇವಾ ಭದ್ರತೆ‌, ಜೀವವಿಮೆ ಮತ್ತು ಕಾಯಂಗೊಳಿಸುವಂತೆ ಆಗ್ರಹಿಸಿ ಬೆಳೆ ಸಮೀಕ್ಷೆಗಾರರು ಅಧಿಕಾರಿ ಮುಖಾಂತರ ಸೇಡಂ ಶಾಸಕ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲರಿಗೆ ಮನವಿ ಪತ್ರ ಸಲ್ಲಿಸಿದರು. ಕಲಬುರಗಿ...

ಕಲಬುರಗಿ | ರಸ್ತೆಬದಿ ನಿಲ್ಲಿಸುವ ಲಾರಿ ತೆರವುಗೊಳಿಸುವಂತೆ ದಲಿತ ಸೇನೆ ಆಗ್ರಹ

ಕಲಬುರಗಿ ಜಿಲ್ಲೆ ಸೇಡಂ ಮುಖ್ಯ ಹೆದ್ದಾರಿಯಲ್ಲಿ ಸಾಲುಗಟ್ಟಿ ನಿಲ್ಲಿಸಿರುವ ಲಾರಿ ತೆರವುಗೊಳಿಸುವಂತೆ ಆಗ್ರಹಿಸಿ ದಲಿತ ಸೇನೆ ವಲಯ ಅಧ್ಯಕ್ಷ ಭಗವಾನ್ ಬೋಚಿನ್ ಅವರು ಗ್ರಾಮ ಪಂಚಾಯಿತಿ ಅಧಿಕಾರಿ ಹಾಗೂ ಮಳಖೇಡ ಪೊಲೀಸ್ ಠಾಣೆಗೆ...

ಕಲಬುರಗಿ | ಅಲೆಮಾರಿ ಸಮುದಾಯಕ್ಕಿಲ್ಲ ನೆಲೆ; ಮೂಲ ಸೌಕರ್ಯ ಮರೀಚಿಕೆ

ಸುಮಾರು 20-25 ವರ್ಷಗಳಿಂದ ಚಿಂಚೋಳಿ ತಾಲೂಕಿನ ಸುಲೇಪೇಟ ಗ್ರಾಮದಲ್ಲಿ 25ಕ್ಕೂ ಹೆಚ್ಚು ಅಲೆಮಾರಿ ಕುಟುಂಬಗಳು ಗುಡಿಸಲು ಗಟ್ಟಿಕೊಂಡು ಯಾವುದೇ ಮೂಲ ಸೌಕರ್ಯವಿಲ್ಲದೆ ಜೀವನ ಸಾಗಿಸುತ್ತಿರುವುದು ಮನ ಕಲಕುವ ವಿಚಾರವಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸೇಡಂ