ಬೀಡಾಡಿ ದನಗಳಿಂದ ಪಾದಚಾರಿಗಳು, ಸಾರ್ವಜನಿಕರು, ಆಟೋ ಚಾಲಕರು, ಪ್ರಯಾಣಿಕರು ಹಾಗೂ ಬೈಕ್ ಸವಾರರಿಗೆ ಸಂಕಷ್ಟ ಎದುರಾಗಿದ್ದು, ಮಾಧ್ಯಮಗಳಲ್ಲಿ ಸುದ್ದಿಯಾದರೆ ಮಾತ್ರ ಅಧಿಕಾರಿಗಳು ತಮ್ಮ ಜವಾಬ್ದಾರಿ ಕೆಲಸಕ್ಕೆ ಎಚ್ಚೆತ್ತುಕೊಂಡು ಜಾಗೃತರಾಗುತ್ತಾರೆ ಎಂದು ಕಲಬುರಗಿ ಜಿಲ್ಲೆಯ...
ಬೌದ್ಧರ ಐತಿಹಾಸಿಕ ಸ್ಥಳ ಸನ್ನತಿ ಅಭಿವೃದ್ಧಿ ಪ್ರಾಧಿಕಾರಕ್ಕೆ 500 ಕೋಟಿ ರೂಪಾಯಿ ವಿಶೇಷ ಅನುದಾನ ನೀಡುವ ಮೂಲಕ ಅಭಿವೃದ್ದಿಪಡಿಸಿ ಅಂತಾರಾಷ್ಟ್ರೀಯ ತಾಣವಾಗಿ ಮಾಡಬೇಕೆಮದು ಒತ್ತಾಯಿಸಿ ಕಲಬುರಗಿ ಜಿಲ್ಲೆಯ ಸೇಡಂನ ಭಾರತೀಯ ಬೌದ್ಧ ಮಹಾಸಭಾದಿಂದ...
ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರನ್ನು ಅವಮಾನಿಸಿದ ಯತಿ ನರಸಿಂಹಾನಂದ ಸರಸ್ವತಿ ಸ್ವಾಮೀಜಿಗಳ ವಿರುದ್ಧ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ಗಾಜಿಯಾಬಾದ್ ದೇವಸ್ಥಾನದ ದಾಸ್ನಾ ಅವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಸೇಡಂ ಪಟ್ಟಣದಲ್ಲಿ ಪ್ರತಿಭಟನೆ...
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕಾಗಿನಾ ನದಿಯ ದಡದಲ್ಲಿರುವ ಮಳಖೇಡ (ಮಾನ್ಯಖೇಟಾ) ರಾಷ್ಟ್ರಕೂಟರ ರಾಜಧಾನಿಯಾಗಿತ್ತು. ಇದು ಕಲಬುರಗಿ ನಗರದಿಂದ 45 ಕಿಮೀ ದೂರದಲ್ಲಿದೆ.
ಬಾದಾಮಿಯ ಚಾಲುಕ್ಯರ ನಂತರ ಕರ್ನಾಟಕವನ್ನು ಆಳಿದ ರಾಜಮನೆತಗಳಲ್ಲಿ ರಾಷ್ಟ್ರಕೂಟರು ಪ್ರಮುಖರಾಗಿದ್ದಾರೆ....
ಕಲಬುರಗಿ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸೇಡಂ ತಾಲೂಕಿನ ಐತಿಹಾಸಿಕ ಪ್ರಸಿದ್ಧ ರಾಷ್ಟ್ರಕೂಟರ ರಾಜಧಾನಿಯಾದ ಮಳಖೇಡ ಕೋಟೆಯ ಗೋಡೆ ಮತ್ತೆ ಕುಸಿದುಬಿದ್ದಿದೆ.
ಸೇಡಂ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಮಂಗಳವಾರ ಮತ್ತು ಬುಧವಾರ ರಾತ್ರಿ...