ಹೆಚ್ಚಿನ ಹಣ ಗಳಿಸಬಹುದೆಂಬ ಆಮಿಷವೊಡ್ಡಿ ಆನ್ಲೈನ್ ಹೂಡಿಕೆಗೆ ಪ್ರಚೋದಿಸಿದ ಸೈಬರ್ ವಂಚಕರು, ಜೆಸ್ಕಾಂನ ನಿವೃತ್ತ ನೌಕರರೊಬ್ಬರಿಂದ ₹2.24 ಕೋಟಿ ಮೊತ್ತವನ್ನು ವಂಚಿಸಿರುವ ಘಟನೆ ಕಲಬುರಗಿ ನಗರದಲ್ಲಿ ಬೆಳಕಿಗೆ ಬಂದಿದೆ. ಈ ಘಟನೆ ನಗರದಲ್ಲಿ...
"ಭವಿಷ್ಯದಲ್ಲಿ ಪೊಲೀಸರ ವೃತ್ತಿ ಮತ್ತಷ್ಟು ಕಠಿಣವಾಗಲಿದ್ದು, ಹೆಚ್ಚುತ್ತಿರುವ ಹೊಸ ರೀತಿಯ ಅಪರಾಧ ಕೃತ್ಯಗಳು ಸವಾಲಾಗಲಿವೆ, ಪೊಲೀಸರು ಹೊಸ ಟೂಲ್ ಗಳನ್ನು ಪರಿಣಾಮಕಾರಿಯಾಗಿ ಬಳಸಬೇಕಿದೆ" ಎಂದು ದಾವಣಗೆರೆಯಲ್ಲಿ ಪೂರ್ವ ವಲಯ (IGP) ಪೊಲೀಸ್ ಮಹಾನಿರೀಕ್ಷಕ...
ಸೈಬರ್ ಅಪರಾಧಿಗಳು ಮತ್ತು ವಂಚಕರು 2024ರಲ್ಲಿ ಭಾರತೀಯರ 22,842 ಕೋಟಿ ರೂ.ಗಳನ್ನು ಕದ್ದಿದ್ದಾರೆ ಎಂದು ದೆಹಲಿ ಮೂಲದ ಮಾಧ್ಯಮ ಮತ್ತು ತಂತ್ರಜ್ಞಾನ ಕಂಪನಿ ಡೇಟಾಲೀಡ್ಸ್ ತನ್ನ ವರದಿಯಲ್ಲಿ ತಿಳಿಸಿದೆ.
ಡೇಟಾಲೀಡ್ಸ್ ಬಿಡುಗಡೆ ಮಾಡಿರುವ...
ಐಟಿ-ಬಿಟಿ ಕಂಪನಿಗಳು, ಸರ್ಕಾರ, ಪೊಲೀಸ್- ಸೈಬರ್ ಅಪರಾಧದ ಗಂಭೀರತೆಯನ್ನು ಅರಿತು ಕಾರ್ಯ ನಿರ್ವಹಿಸಬೇಕು. ಅಂತರ್ಜಾಲ ಹಾಗೂ ತಂತ್ರಜ್ಞಾನದ ಸುರಕ್ಷಿತ ಬಳಕೆ ಕುರಿತು ಮಕ್ಕಳು, ಹಿರಿಯರಲ್ಲಿ ಜಾಗೃತಿ ಮೂಡಿಸಬೇಕು. ಜನಸಾಮಾನ್ಯರೂ ಜಾಗೃತರಾಗಬೇಕು.
ನಾವು ಡಿಜಿಟಲ್ ಯುಗದಲ್ಲಿದ್ದೇವೆ....
ಸೈಬರ್ ಅಪರಾಧಕ್ಕೆ ಬಲಿಯಾಗಿ ಕೋಟಿಗಟ್ಟಲೆ ಹಣವನ್ನು ಕಳೆದುಕೊಂಡವರ ಕತೆಯನ್ನು ನಾವು ಅಲ್ಲಿ ಇಲ್ಲಿ ಕೇಳಿದ್ದೇವೆ. ಅಂತಹ ಡಿಜಿಟಲ್ ಅರೆಸ್ಟ್ಗೆ ಬಲಿಯಾಗಿ ಮೂರು ದಿನಗಳ ಕಾಲ ತೀವ್ರ ಸಂಕಟ ಅನುಭವಿಸಿದ ನಾಗೇಶ್ ಹೆಗಡೆ ದಂಪತಿಗಳ...