ಸಹಾಯವಾಣಿ ಹೆಸರಿನಲ್ಲಿ ಬಂದ ಕರೆ ಸ್ವೀಕರಿಸಿ 2 ಲಕ್ಷ ರೂ. ಕಳೆದುಕೊಂಡ ಮಹಿಳೆ

ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಯನ್ನು ಸ್ವೀಕರಿಸಿದ ಮಹಿಳೆ, ವಂಚಕರು ಹೇಳಿದ ನಂಬರ್‌ ಒತ್ತಿ 2 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಂಚಕರು ಬ್ಯಾಂಕ್ ಅಧಿಕಾರಿಗಳು ಎಂದು ಹೇಳಿಕೊಂಡು, ಸಹಾಯವಾಣಿ ಹೆಸರಿನಲ್ಲಿ...

ಸೈಬರ್ ಕ್ರೈಮ್ | ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿಗೆ 90 ಲಕ್ಷ ರೂ. ವಂಚನೆ

ಸೈಬರ್ ವಂಚಕರು ಕೇರಳ ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿಯೊಬ್ಬರಿಗೆ ಬರೋಬ್ಬರಿ 90 ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. 850% ಲಾಭ ಕೊಡುತ್ತೇವೆಂದು ಆಮಿಷವೊಡ್ಡಿ ವಂಚಿಸಿದ್ದಾರೆ ಎಂದು ವರದಿಯಾಗಿದೆ. ಕೇರಳ ಹೈಕೋರ್ಟ್‌ನ ನಿವೃತ್ತ...

ಈ ದಿನ ವಿಶೇಷ | ಸೈಬರ್ ಕ್ರೈಮ್ ತಡೆಯುವುದು ಹೇಗೆ?

ಸೈಬರ್ ವಂಚನೆ ಹಲವು ಬಗೆಯಲ್ಲಿ ಇಡೀ ವಿಶ್ವಾದ್ಯಂತ ವ್ಯಾಪಿಸಿದೆ. ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಜಾರಿಗೆ ಬಂದ ನಂತರವಂತೂ ಸೈಬರ್ ವಂಚನೆ ಪ್ರಮಾಣ ಅಂಕೆ ಮೀರಿ ಬೆಳೆದಿದೆ. ಅದಕ್ಕೆ ಕಾರಣ, ಬ್ಯಾಂಕ್ ಸಿಬ್ಬಂದಿಗಳ ಬೇಜವಾಬ್ದಾರಿ...

ಈ ದಿನ ಸಂಪಾದಕೀಯ | ಪೊಲೀಸರಿಗೆ-ಸರ್ಕಾರಕ್ಕೆ ಸವಾಲಾಗಿರುವ ಸೈಬರ್ ಕ್ರೈಮ್

ತಂತ್ರಜ್ಞಾನ ಮತ್ತು ಅಂತರ್ಜಾಲದ ಸವಲತ್ತುಗಳು ಮನುಷ್ಯನ ದಿನನಿತ್ಯದ ಕೆಲಸ ಕಾರ್ಯಗಳನ್ನು ಸುಲಭ ಮಾಡಿವೆ. ಬೆರಳ ತುದಿಯಲ್ಲೇ ಲೋಕವನ್ನು ತೆರೆದಿಟ್ಟು ಬೆರಗುಟ್ಟಿಸಿವೆ. ಆದರೆ, ಆ ಸವಲತ್ತು-ಸುಲಭದ ಹಾದಿಯೇ ವಂಚಕರಿಗೆ ಹಣ ಸಂಪಾದನೆಯ ಮಾರ್ಗವೂ ಆಗಿದೆ,...

ಬೆಂಗಳೂರು | 56 ಕೋಟಿ ರೂ. ಮೌಲ್ಯದ ಕ್ರಿಪ್ಟೋ ಕರೆನ್ಸಿ ಕದ್ದಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಬಂಧನ

ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರಿಂದ 56 ಕೋಟಿ ರೂಪಾಯಿ ಮೌಲ್ಯದ ಕ್ರಿಪ್ಟೋಕರೆನ್ಸಿಯನ್ನು ಕದ್ದಿದ್ದ 26 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್‌ನನ್ನು ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್ (ಸಿಐಡಿ) ಸೈಬರ್ ಕ್ರೈಂ ಘಟಕ ಬಂಧಿಸಿದೆ. ಆರೋಪಿಯನ್ನು ಮಂಗಳವಾರ ಬಂಧಿಸಿರುವುದಾಗಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸೈಬರ್ ಕ್ರೈಮ್