ಅಪರಿಚಿತ ವ್ಯಕ್ತಿಯೊಬ್ಬನ ಕರೆ ಸ್ವೀಕರಿಸಿ 26 ಸೆಕೆಂಡ್ ಮಾತನಾಡಿದ್ದಕ್ಕೆ ಬ್ಯಾಂಕ್ ಖಾತೆಯಿಂದ ₹2.30 ಲಕ್ಷ ಬೇರೆ ಖಾತೆಗೆ ವರ್ಗಾವಣೆಯಾದ ಘಟನೆ ಕುರಿತು ರಾಣೆಬೆನ್ನೂರ ತಾಲೂಕಿನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾವೇರಿ ಜಿಲ್ಲೆಯ...
ಉತ್ತರ ಪ್ರದೇಶದ ನೋಯ್ಡಾ ಮೂಲದ ಮಹಿಳಾ ವೈದ್ಯರೊಬ್ಬರಿಗೆ ಸೈಬರ್ ವಂಚಕರು 48 ಗಂಟೆಗಳ ಕಾಲ 'ಡಿಜಿಟಲ್ ಅರೆಸ್ಟ್' ಗೊಳಪಡಿಸಿ 59 ಲಕ್ಷ ರೂ. ವಂಚಿಸಿದ ಘಟನೆ ನಡೆದಿದೆ. ದೆಹಲಿ ಎನ್‌ಸಿಆರ್ ವಿಭಾಗದಲ್ಲಿ ಇತ್ತೀಚಿಗೆ...
ಭಾರತದ ಜನರನ್ನು ಬಳಸಿಕೊಂಡು ಭಾರತೀಯರಿಗೆ ಮೋಸ ಮಾಡುತ್ತಿದ್ದ ಜಾಲವೊಂದು ಪತ್ತೆಯಾಗಿದೆ. ಹೌದು, ಕಳೆದ ಆರು ತಿಂಗಳಿನಲ್ಲಿ 5000 ಭಾರತೀಯರನ್ನು ಕಾಂಬೋಡಿಯಾದಲ್ಲಿ ಒತ್ತೆಯಾಳಾಗಿ ಇಟ್ಟುಕೊಂಡು ಸೈಬರ್ ವಂಚನೆ ಜಾಲ ನಡೆಸುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ಡೇಟಾ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೈಬರ್ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇವೆ. ಇದೀಗ, ಕಂಪನಿ ಷೇರು ಮತ್ತು ಐಪಿಒಗಳನ್ನು ರಿಯಾಯಿತಿ ದರದಲ್ಲಿ ನೀಡುವುದಾಗಿ ಫೇಸ್‌ಬುಕ್‌ನಲ್ಲಿ ಪರಿಚಯವಾದವರನ್ನು ನಂಬಿದ ಉದ್ಯಮಿಯೊಬ್ಬರು ಬರೋಬ್ಬರಿ ₹6.01...
ಇಂದಿನ ದಿನಗಳಲ್ಲಿ ಸೈಬರ್ ವಂಚನೆ ಅವ್ಯಾಹತವಾಗಿ ನಡೆಯುತ್ತಿದ್ದು, ಜನರು ಈ ರೀತಿಯ ವಂಚನೆಗಳಿಗೆ ಸಿಲುಕಿ ಸಾಕಷ್ಟು ನೋವು ಅನುಭವಿಸುವಂತಾಗಿದೆ. ಅಲ್ಲದೇ, ಹಣ ಕಳೆದುಕೊಂಡಿದ್ದಾರೆ. ಇದೀಗ, ಕಾಲೇಜು ಉಪನ್ಯಾಸಕರೊಬ್ಬರು ₹56.5 ಸಾವಿರ ಸಾಲಕ್ಕಾಗಿ ಸೈಬರ್...