ಲೋಕಸಭೆಯಿಂದ ಅಧೀರ್ ರಂಜನ್ ಅಮಾನತು; ಕಾಂಗ್ರೆಸ್ ಸಂಸದರ ಸಭೆ ಕರೆದ ಸೋನಿಯಾ ಗಾಂಧಿ

ಲೋಕಸಭೆಯಿಂದ ಅಧೀರ್ ರಂಜನ್ ಚೌಧರಿ ಅವರನ್ನು ಅಮಾನತುಗೊಳಿಸಿರುವ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು(ಆಗಸ್ಟ್ 11) ಬೆಳಿಗ್ಗೆ ಪಕ್ಷದ ಲೋಕಸಭಾ ಸದಸ್ಯರ ಸಭೆಯನ್ನು ಕರೆದಿದ್ದಾರೆ. ಅವಿಶ್ವಾಸ...

ಮಗನಿಗೆ ಹುಡುಗಿ ಹುಡುಕಿ ಎಂದು ರೈತ ಮಹಿಳೆಗೆ ಹೇಳಿದ ಸೋನಿಯಾ ಗಾಂಧಿ; ತಕ್ಷಣಕ್ಕೆ ಪ್ರತಿಕ್ರಿಯಿಸಿದ ರಾಹುಲ್!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇತ್ತೀಚಿಗೆ ಹರಿಯಾಣದ ಸೋನಿಪತ್‌ನ ಮಹಿಳಾ ರೈತರು ದೆಹಲಿಯಲ್ಲಿರುವ ತಮ್ಮ ಸೋದರಿ ಪ್ರಿಯಾಂಕಾ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಹಿಳೆಯರೊಂದಿಗೆ ನಡೆಸಿದ ಸಂವಾದ, ಭೋಜನಕೂಟ ಒಳಗೊಂಡ...

ಕರ್ನಾಟಕದಿಂದ ಸೋನಿಯಾ ಗಾಂಧಿ ರಾಜ್ಯಸಭೆಗೆ ಸ್ಪರ್ಧೆ?

ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳ ಚುನಾವಣೆಗೆ ಎಂಟು ತಿಂಗಳುಗಳು ಬಾಕಿ ಉಳಿದಿದ್ದು, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಈ ಬಾರಿ ರಾಜ್ಯದಿಂದ ಸಂಸತ್ತಿನ ಮೇಲ್ಮನೆ ಪ್ರವೇಶಿಸುವ ಸಾಧ್ಯತೆಯಿದೆ. ಕರ್ನಾಟಕದ ನಾಲ್ವರು ರಾಜ್ಯಸಭಾ ಸದಸ್ಯರಾದ...

ವಿರೋಧ ಪಕ್ಷಗಳ ಸಭೆ | ಬೆಂಗಳೂರಿಗೆ ಆಗಮಿಸಿದ ಪ್ರತಿಪಕ್ಷಗಳ ನಾಯಕರು

ಇಂದಿನಿಂದ ಎರಡು ದಿನಗಳ ವರೆಗೆ (ಜು.17 ಮತ್ತು 18) ನಡೆಯಲಿರುವ ವಿರೋಧ ಪಕ್ಷಗಳ ಸಭೆಗೆ ಪಾಲ್ಗೊಳ್ಳಲು ವಿರೋಧ ಪಕ್ಷಗಳ ನಾಯಕರು ಬೆಂಗಳೂರಿಗೆ ಆಗಮಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಮತ್ತು ಪಕ್ಷದ ವರಿಷ್ಠರಾದ ಸೋನಿಯಾಗಾಂಧಿ...

ವಿಪಕ್ಷಗಳ ಬೆಂಗಳೂರು ಸಭೆಯಲ್ಲಿ ಸೋನಿಯಾ ಗಾಂಧಿ ಪಾಲ್ಗೊಳ್ಳುವ ನಿರೀಕ್ಷೆ

ಬೆಂಗಳೂರಿನಲ್ಲಿ ಜುಲೈ 17 ಮತ್ತು 18 ರಂದು ನಡೆಯಲಿರುವ ವಿಪಕ್ಷಗಳ ಮುಂದಿನ ಸಭೆಯಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೋಮವಾರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸೋನಿಯಾ ಗಾಂಧಿ