ಸೌಜನ್ಯ ಪ್ರಕರಣದಲ್ಲಿ ಸಂತೋಷ್ ರಾವ್ ನಿರ್ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿದೆ. ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸೋದರನ ಮಗ ನಿಶ್ಚಲ್ ಜೈನ್ ಮತ್ತು ಆತನ ಸ್ನೇಹಿತರ ಮೇಲೆ ಸೌಜನ್ಯ ಕುಟುಂಬ...
ಹನ್ನೊಂದು ವರ್ಷಗಳಾದರೂ ಸೌಜನ್ಯ ಪ್ರಕರಣದಲ್ಲಿ ನಿಜವಾದ ಅಪರಾಧಿಗಳನ್ನು ಪತ್ತೆ ಮಾಡಿ, ಬಂಧಿಸುವಲ್ಲ ಪೊಲೀಸ್, ಸಿಐಡಿ ಹಾಗೂ ಸಿಬಿಐ ತನಿಖಾಧಿಕಾರಿಗಳು ವಿಫಲವಾಗಿದ್ದಾರೆ. ಸೌಜನ್ಯ ಕುಟುಂಬಸ್ಥರು ಶಂಕಿಸಿರುವ ಆರೋಪಿಗಳನ್ನು ಬಂಧಿಸಿ, ವಿಚಾರಣೆ ಒಳಪಡಿಸಬೇಕು. ಪ್ರಕರಣದ ತನಿಖೆಯನ್ನು...
ಧರ್ಮಸ್ಥಳದಲ್ಲಿ 2012ರ ಅಕ್ಟೋಬರ್ 9ರಂದು ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಧರ್ಮಸ್ಥಳವನ್ನು ದಾಟಿ, ರಾಜ್ಯದಲ್ಲಿ ಹೋರಾಟಕ್ಕೆ ನಾಂದಿ ಹಾಡಿದೆ. ಆದರೆ, ಸೌಜನ್ಯ ಪ್ರಕರಣಕ್ಕೂ ಮುನ್ನ 2002ರಿಂದ 2012ರವರೆಗೆ ಸುಮಾರು 90ಕ್ಕೂ...
2012ರ ಅಕ್ಟೋಬರ್ 9ರಂದು ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹೋರಾಟ ಮತ್ತೆ ಭುಗಿಲೆದ್ದಿದೆ. ಸೌಜನ್ಯಗೆ ನ್ಯಾಯ ಸಿಗಬೇಕು. ದುರುಳ ಅಪರಾಧಿಗಳಿಗೆ ಶಿಕ್ಷೆಯಾಗಬೇಕು ಎಂಬ ಕೂಗು ಕರಾವಳಿಯಾದ್ಯಂತ ಕೇಳಿಬರುತ್ತಿದೆ. ಸೌಜನ್ಯಗೆ...
ಸಂತೋಷ್ ನಿಜವಾದ ಅಪರಾಧಿಯಲ್ಲ. ನೈಜ ಆರೋಪಿಗಳನ್ನು ಪತ್ತೆ ಹಚ್ಚಿ, ಬಂಧಿಸಬೇಕೆಂದು ಸೌಜನ್ಯ ಕುಟುಂಬ ಮತ್ತು ಹೋರಾಟಗಾರರು ಹೇಳುತ್ತಲೇ ಇದ್ದರು. ಆದರೂ, ತನಿಖಾಧಿಕಾರಿಗಳು ಅದನ್ನು ಗಣನೆಗೆ ತೆಗೆದುಕೊಳ್ಳಲಿಲ್ಲ. ಈಗ, ಸಂತೋಷ್ ನಿರಪರಾಧಿ ಎಂದು ಘೋಷಿಸಲಾಗಿದೆ....