ಗಮನ ಸೆಳೆಯುವ ಸೂಚನೆಗಳಿಗೆ ನಿಗದಿತ ಸಮಯದಲ್ಲಿ ಉತ್ತರ ನೀಡವಂತೆ ಅಧಿಕಾರಿಗಳಿಗೆ ಸೂಚನೆ: ಸ್ಪೀಕರ್ ಯು.ಟಿ. ಖಾದರ್

ವಿಧಾನಸಭೆಯ ಕಲಾಪದಲ್ಲಿ ಸರ್ಕಾರದ ಗಮನ ಸೆಳೆಯಲು ಶಾಸಕರುಗಳು ಪ್ರಶ್ನೆಗಳನ್ನು ಸಲ್ಲಿಸುತ್ತಾರೆ. ಆದರೆ ನಿಗದಿತ ಸಮಯದಲ್ಲಿ ಉತ್ತರಗಳನ್ನು ಇಲಾಖೆಗಳು ಸಲ್ಲಿಸುತ್ತಿಲ್ಲ. ಮುಂದಿನ ದಿನಗಳಲ್ಲಿ ನಿಗದಿತ ಸಮಯಕ್ಕೆ ಉತ್ತರಗಳನ್ನು ನೀಡುವಂತೆ ಸ್ಪೀಕರ್ ಯು.ಟಿ. ಖಾದರ್ ವಿಧಾನಸಭೆಯಲ್ಲಿ...

ಬೆಂಗಳೂರಿನಲ್ಲಿ ಶೀಘ್ರದಲ್ಲೇ ‘ಬ್ಯಾರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ’ ಆರಂಭ: ಸ್ಪೀಕರ್ ಯು.ಟಿ. ಖಾದರ್

ದೂರದ ಕರಾವಳಿಯಿಂದ ಬೆಂಗಳೂರಿಗೆ ಉದ್ಯೋಗ ಮತ್ತು ವಿವಿಧ ಉದ್ದೇಶಗಳಿಗಾಗಿ ಬಂದು ನೆಲೆಸಿರುವ ಬ್ಯಾರಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಕೋನದಿಂದ ಬೆಂಗಳೂರಿನಲ್ಲಿ ಅತೀ ಶೀಘ್ರದಲ್ಲೇ 'ಬ್ಯಾರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ'ಯ ಪ್ರಾರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು....

ಮಂಗಳೂರು | ಜಿಲ್ಲೆಯಲ್ಲಿ ಕೆಂಪು ಕಲ್ಲು ಶೀಘ್ರದಲ್ಲೇ ಆರಂಭ: ಸ್ಪೀಕರ್ ಯು.ಟಿ. ಖಾದರ್ ಭರವಸೆ

ಮಂಗಳೂರು ಸೇರಿದಂತೆ ಕರಾವಳಿ ಭಾಗದ ನಿರ್ಮಾಣ ಉದ್ಯಮವನ್ನು ಸ್ತಬ್ಧಗೊಳಿಸಿರುವ ಮತ್ತು ಸಾವಿರಾರು ಕಾರ್ಮಿಕರನ್ನು ಸಂಕಷ್ಟಕ್ಕೆ ದೂಡಿರುವ ಕೆಂಪು ಕಲ್ಲು ಗಣಿಗಾರಿಕೆ ಬಿಕ್ಕಟ್ಟನ್ನು ಪರಿಹರಿಸುವ ನಿಟ್ಟಿನಲ್ಲಿ ನಿರ್ಣಾಯಕ ಹೆಜ್ಜೆಯಿಡಲಾಗಿದೆ. ಈ ಗಂಭೀರ ಸಮಸ್ಯೆಯನ್ನು ಸರ್ಕಾರದ...

ರಹ್ಮಾನ್ ಕೊಲೆ | ಕೆಲಸ ಮಾಡಿಸಿ ವೇತನ ಕೊಡಬೇಕಾದವರು ಕೊಲೆ ಮಾಡಿದ್ದು ಹೇಡಿತನದ ಕೃತ್ಯ : ಸ್ಪೀಕರ್ ಖಾದರ್

ದುಷ್ಕರ್ಮಿಗಳಿಂದ ಇತ್ತೀಚೆಗೆ ಕೊಲೆಗೀಡಾದ ಕೊಳತ್ತಮಜಲು ನಿವಾಸಿ ಅಬ್ದುಲ್ ರಹ್ಮಾನ್ ಹಾಗೂ ಗಾಯಾಳು ಕಲಂದರ್ ಶಾಫಿಯವರ ಮನೆಗೆ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಬುಧವಾರ ಭೇಟಿ ನೀಡಿದರು. ಘಟನೆಯ ಸಂದರ್ಭದಲ್ಲಿ ಹಜ್ ಯಾತ್ರೆಗೆ ತೆರಳಿದ್ದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸ್ಪೀಕರ್ ಯು.ಟಿ. ಖಾದರ್