ಚಿಕ್ಕಮಗಳೂರು l ಅಕ್ರಮ ಗಣಿಗಾರಿಕೆ: ಸ್ಪೋಟಕ ವಶ ಪಡಿಸಿಕೊಂಡ ಅಧಿಕಾರಿಗಳು

ಅಕ್ರಮವಾಗಿ ಕಲ್ಲು ಬಂಡೆ ಸ್ಫೋಟಗೊಳಿಸಿ ಕಲ್ಲು ಗಣಿಗಾರಿಕೆ ಮಾಡುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆದಿರುವ ಘಟನೆ, ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಹೋಬಳಿ ವ್ಯಾಪ್ತಿಯ ಹಲಸುಮನೆ ಬಳಿ ನಡೆದಿದೆ. ಹಲಸುಮನೆ ಗ್ರಾಮದ ಸಿದ್ದರಹಟ್ಟಿಯ ಕಲ್ಲು ಬಂಡೆಯ ಮೇಲಿರುವ...

ಚಿಕ್ಕಮಗಳೂರು l ಅಕ್ರಮ ಸ್ಫೋಟಕ ಪತ್ತೆ: ಆರೋಪಿ ಬಂಧನ

ಅಕ್ರಮವಾಗಿ ಸ್ಪೋಟಕಗಳನ್ನು ಮನೆಯಲ್ಲಿ ಸಂಗ್ರಹಿಸಿದ್ದ, ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ, ಕಡೂರು ತಾಲೂಕಿನ ವೆಂಕಟೇಶ್ವರ ಬಡಾವಣೆಯಲ್ಲಿ ಗುರುವಾರ ನಡೆದಿದೆ. ವೆಂಕಟೇಶ್ವರ ಬಡಾವಣೆ ನಿವಾಸಿಯಾದ ನಾಗರಾಜ್ ಎಂಬ ವ್ಯಕ್ತಿಯ ಮನೆಯ ಮಂಚದ ಕೆಳಗೆ...

ಕೇರಳ | ಆರ್‌ಎಸ್‌ಎಸ್‌ ಮುಖಂಡನ ಮನೆಯಲ್ಲಿ 770 ಕೆಜಿ ಸ್ಫೋಟಕ ಪತ್ತೆ

ಪೊಲೀಸ್‌ ಕಾರ್ಯಾಚರಣೆ ವೇಳೆ ಕೇರಳದ ಆರ್‌ಎಸ್‌ಎಸ್‌ ಮುಖಂಡ ಮತ್ತು ಆತನ ಸಂಬಂಧಿಕರ ಮನೆಯಲ್ಲಿ 770 ಕೆ.ಜಿ ಸ್ಪೋಟಕ ಪತ್ತೆಯಾಗಿದೆ. ವಸತಿ ಪ್ರದೇಶದಲ್ಲಿ ಇಷ್ಟೊಂದು ಬೃಹತ್ ಪ್ರಮಾಣದ ಸ್ಪೋಟಕ ಪತ್ತೆಯಾಗಿವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸ್ಪೋಟಕ