ಮನೆಯಲ್ಲಿ ಸ್ಫೋಟ ಸಂಭವಿಸಿ ಕನಿಷ್ಠ ಮೂವರು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ನಡೆದಿದೆ ಎಂದು ಪಿಟಿಐ ವರದಿ ಮಾಡಿದೆ.
ಸಾಗರ್‌ಪಾರಾ ಪೊಲೀಸ್ ಠಾಣೆ ವ್ಯಾಪ್ತಿಯ ಖಯರ್ತಲಾ ಪ್ರದೇಶದಲ್ಲಿ ಬಾಂಬ್ ಸ್ಫೋಟವಾಗಿರುವ ಶಂಕೆಯಿದೆ ಎಂದು...
ಮತ್ತೊಂದು ವಾಹನಕ್ಕೆ ಡಿಕ್ಕಿಯಾಗಿ ಇಂಧನ ಟ್ಯಾಂಕರ್ ಸ್ಫೋಟಗೊಂಡು ಕನಿಷ್ಠ 48 ಮಂದಿ ಭಾನುವಾರ ಸಾವನ್ನಪ್ಪಿರುವ ಘಟನೆ ಉತ್ತರ-ಮಧ್ಯ ನೈಜೀರಿಯಾದಲ್ಲಿ ನಡೆದಿದೆ ಎಂದು ನೈಜೀರಿಯಾ ಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.
ಪ್ರಯಾಣಿಕರು ಮತ್ತು ಜಾನುವಾರುಗಳನ್ನು ಸಾಗಿಸುತ್ತಿದ್ದ...
ಮಣಿಪುರದ ಕೆಲವು ತಿಂಗಳುಗಳ ಕಾಲ ಕೊಂಚ ಕಡಿಮೆಯಾಗಿದ್ದ ಹಿಂಸಾಚಾರವು ಲೋಕಸಭೆ ಚುನಾವಣೆ ಆರಂಭವಾಗುತ್ತಿದ್ದಂತೆ ಮತ್ತೆ ಪುಟಿದೆದ್ದಿದ್ದು, 3 ಬಾರಿ ಸ್ಫೋಟ ಸಂಭವಿಸಿ ಸೇತುವೆಗೆ ಹಾನಿ ಉಂಟಾಗಿದೆ.
ಹೊರ ಮಣಿಪುರದ ಕೆಲವು ಭಾಗಗಳಲ್ಲಿ ಎರಡನೇ ಹಂತದ...
ಬೆಂಗಳೂರಿನ ವೈಟ್‌ಫೀಲ್ಡ್ ಐಟಿಪಿಎಲ್ ರಸ್ತೆಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಪೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕೃತ ಸ್ಪಷ್ಟನೆ ನೀಡಿದ್ದು, ಪರಿಶೀಲಿಸದ ಸುದ್ದಿಗಳು ಪ್ರಕರಣದ ಪರಿಣಾಮಕಾರಿ ತನಿಖೆಗೆ ಅಡ್ಡಿಯಾಗುತ್ತದೆ ಹಾಗೂ ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ...
ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದ ಇಬ್ಬರು ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಸಂಭವಿಸಿದ...