ಸ್ಮಾರ್ಟ್ ಮೀಟರ್ ವಿರುದ್ಧದ ಅರ್ಜಿ ಹೈಕೋರ್ಟ್‌ನಲ್ಲಿ ವಜಾ

ಹೊಸ ವಿದ್ಯುತ್ ಗ್ರಾಹಕರು ಸ್ಮಾರ್ಟ್ ಮೀಟರ್‌ ಅಳವಡಿಸುವುದನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಎರಡು ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ಹೊಸ ಮತ್ತು ತಾತ್ಕಾಲಿಕ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಿದ್ದನ್ನು...

ಸ್ಮಾರ್ಟ್ ಮೀಟರ್ | ವಿದ್ಯುತ್ ಉಚಿತ ಕೊಡಿ ಎಂದು ಯಾರು ಕೇಳಿದ್ದರು: ಸರ್ಕಾರಕ್ಕೆ ಹೈಕೋರ್ಟ್‌ ಪ್ರಶ್ನೆ

ಹೊಸ ಮನೆಗಳಿಗೆ ಸ್ಮಾರ್ಟ್ ವಿದ್ಯುತ್ ಮೀಟರ್ ಅಳವಡಿಸಿಕೊಳ್ಳುವುದನ್ನು ಕಡ್ಡಾಯಗೊಳಿಸುತ್ತಿರುವುದು ಮತ್ತು ಸ್ಮಾರ್ಟ್ ಮೀಟರ್‌ಗಳ ಬೆಲೆ ನಿಗದಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಹೊಸದಾಗಿ ನಿರ್ಮಾಣಗೊಂಡಿರುವ ತಮ್ಮ ಮನೆಗೆ ಸ್ಮಾರ್ಟ್ ಮೀಟರ್...

ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿ 15,500 ಕೋಟಿ ರೂ. ಅವ್ಯವಹಾರ: ಆರೋಪ

ರಾಜ್ಯಾದ್ಯಂತ ಮನೆಗಳ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್‌ ಮೀಟರ್‌ ಅಳವಡಿಸುವ ಟೆಂಡರ್‌ನಲ್ಲಿ ಸುಮಾರು 15,568 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಬಿಜೆಪಿ ನಾಯಕ, ಮಾಜಿ ಸಚಿವ ಡಾ. ಸಿ.ಎನ್‌ ಅಶ್ವತ್ಥನಾರಾಯಣ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸ್ಮಾರ್ಟ್ ಮೀಟರ್