ಮುಂಡಗೋಡ | ಬಿಸಿಯೂಟದಿಂದ 44 ಮಕ್ಕಳು ಅಸ್ವಸ್ಥ: ಅಧಿಕಾರಿಗಳಿಂದ ಆಸ್ಪತ್ರೆಗೆ ಭೇಟಿ, ಮುಖ್ಯ ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್

ಮುಂಡಗೋಡ: ಶಾಸಕರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ದಿನಾಂಕ 28-11-2025 ರಂದು ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ ಕೆಲವು ವಿದ್ಯಾರ್ಥಿಗಳು ಹೊಟ್ಟೆನೋವು ಎಂದು ವಾಂತಿ ಮಾಡಿಕೊಂಡಿದ್ದು ಅದರಲ್ಲಿ 24 ವಿದ್ಯಾರ್ಥಿಗಳನ್ನು...

ಯಾದಗಿರಿ | ಸಿಬ್ಬಂದಿಗಳ ನಿರ್ಲಕ್ಷ್ಯ; ಕಸದ ತೊಟ್ಟಿಯಂತಾದ ಬಾಲಕರ ವಸತಿ ನಿಲಯ

ಯಾದಗಿರಿ ನಗರದ ಡಾ. ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯವು ಮೂಲ ಸೌಕರ್ಯಗಳ ಕೊರತೆಯ ಜತೆಗೆ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಸ್ವಚ್ಛತೆಯಿಲ್ಲದೆ ಕಸದ ತೊಟ್ಟಿಯಂತಾಗಿದೆ ಎಂದು ಆರೋಪಿಸಲಾಗುತ್ತಿದೆ. ಈ ಕುರಿತು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸ್ವಚ್ಛತೆ ಕಾಪಾಡಿಕೊಳ್ಳಲು ವಿಫಲರಾದ ಸಿಬ್ಬಂದಿಗಳು